Skip to content
ThuthiThuthiThuthi
Acts · chapter 12 · verse 15

Acts 12:15 in Kannada

ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.

Avaru avalige--ninage huchchu hididade endu helidaru. Aadare avalu taanu helidanteye ade endu drudhavaagi heliddakke avaru--avanu petrana dootanu andaru.

Acts 12:15 in English

King James Version (KJV)
And they said unto her, Thou art mad. But she constantly affirmed that it was even so. Then said they, It is his angel.
World English Bible (WEB)
They said to her, “You are crazy!” But she insisted that it was so. They said, “It is his angel.”
American Standard Version (ASV)
And they said unto her, Thou art mad. But she confidently affirmed that it was even so. And they said, It is his angel.
Bible in Basic English (BBE)
And they said to her, You are off your head. But still she said, with decision, that it was so. And they said, It is his angel.
Darby Translation (DBY)
And they said to her, Thou art mad. But she maintained that it was so. And they said, It is his angel.
Webster's Bible (WBS)
And they said to her, Thou art insane. But she constantly affirmed that it was even so. Then they said, It is his angel.
Young's Literal Translation (YLT)
and they said unto her, 'Thou art mad;' and she was confidently affirming [it] to be so, and they said, 'It is his messenger;'

Read in context

  1. 13ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.
  2. 14ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.
  3. 15ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
  4. 16ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
  5. 17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
Read all of Acts 12

Cross references

Original words (Greek)

Acts 12:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.