Skip to content
ThuthiThuthiThuthi
Acts · chapter 12 · verse 16

Acts 12:16 in Kannada

ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.

Ashtaralli petranu innoo tattuttaa iralu avaru baagilannu teredu avanannu kandu beragaadaru.

Acts 12:16 in English

King James Version (KJV)
But Peter continued knocking: and when they had opened [the door], and saw him, they were astonished.
World English Bible (WEB)
But Peter continued knocking. When they had opened, they saw him and were amazed.
American Standard Version (ASV)
But Peter continued knocking: and when they had opened, they saw him, and were amazed.
Bible in Basic English (BBE)
But Peter went on giving blows on the door: and when it was open and they saw him, they were full of wonder.
Darby Translation (DBY)
But Peter continued knocking: and having opened, they saw him and were astonished.
Webster's Bible (WBS)
But Peter continued knocking. And when they had opened [the door] , and saw him, they were astonished.
Young's Literal Translation (YLT)
and Peter was continuing knocking, and having opened, they saw him, and were astonished,

Read in context

  1. 14ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.
  2. 15ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
  3. 16ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
  4. 17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
  5. 18ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
Read all of Acts 12

Original words (Greek)

Acts 12:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.