Acts · chapter 12 · verse 17
Acts 12:17 in Kannada
ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
Avanu summanirri endu avarige kaisanne maadi tannannu kartanu seremaneyolaginda horage karakondu banda reetiyannu vivarisi ee sangatigalannu yaakobanigoo sahodara rigoo tilisirendu heli bere sthalakke horatu hodanu.
Acts 12:17 in English
- King James Version (KJV)
- But he, beckoning unto them with the hand to hold their peace, declared unto them how the Lord had brought him out of the prison. And he said, Go shew these things unto James, and to the brethren. And he departed, and went into another place.
- World English Bible (WEB)
- But he, beckoning to them with his hand to be silent, declared to them how the Lord had brought him out of the prison. He said, “Tell these things to James and to the brothers.” Then he departed and went to another place.
- American Standard Version (ASV)
- But he, beckoning unto them with the hand to hold their peace, declared unto them how the Lord had brought him forth out of the prison. And he said, Tell these things unto James, and to the brethren. And he departed, and went to another place.
- Bible in Basic English (BBE)
- But he made a sign to them with his hand to be quiet, and gave them an account of how the Lord had taken him out of prison. And he said, Give the news to James and the brothers. And then he went away.
- Darby Translation (DBY)
- And having made a sign to them with his hand to be silent, he related [to them] how the Lord had brought him out of prison; and he said, Report these things to James and to the brethren. And he went out and went to another place.
- Webster's Bible (WBS)
- But he beckoning to them with the hand to hold their peace, declared to them how the Lord had brought him out of the prison. And he said, Go, show these things to James, and to the brethren. And he departed, and went into another place.
- Young's Literal Translation (YLT)
- and having beckoned to them with the hand to be silent, he declared to them how the Lord brought him out of the prison, and he said, 'Declare to James and to the brethren these things;' and having gone forth, he went on to another place.
Read in context
- 15ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
- 16ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
- 17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
- 18ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
- 19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
Cross references
- Acts 21:40 ಅಪೊಸ್ತಲರ ಕೃತ್ಯಗಳು 21:40ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- Acts 19:33 ಅಪೊಸ್ತಲರ ಕೃತ್ಯಗಳು 19:33ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
- Acts 13:16 ಅಪೊಸ್ತಲರ ಕೃತ್ಯಗಳು 13:16ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
- Acts 15:13 ಅಪೊಸ್ತಲರ ಕೃತ್ಯಗಳು 15:13ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
- Acts 21:18 ಅಪೊಸ್ತಲರ ಕೃತ್ಯಗಳು 21:18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Galatians 2:12 ಗಲಾತ್ಯದವರಿಗೆ 2:12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- Galatians 1:19 ಗಲಾತ್ಯದವರಿಗೆ 1:19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- Matthew 10:23 ಮತ್ತಾಯನು 10:23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 1 Corinthians 15:7 1 ಕೊರಿಂಥದವರಿಗೆ 15:7ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
- John 8:59 ಯೋಹಾನನು 8:59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- John 11:54 ಯೋಹಾನನು 11:54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
Original words (Greek)
- But · G1161δέ dé
- beckoning · G2678κατασείω kataseíō
- them · G846αὐτός autós
- hand · G5495χείρ cheír
- peace · G4601σιγάω sigáō
- declared · G1334διηγέομαι diēgéomai
- them · G846αὐτός autós
- how · G4459πῶς pōs
- Lord · G2962κύριος kýrios
- brought · G1806ἐξάγω exágō
- him · G846αὐτός autós
- of · G1537ἐκ ek
- prison · G5438φυλακή phylakḗ
- And · G1161δέ dé
- said · G2036ἔπω épō
- shew · G518ἀπαγγέλλω apangéllō
- things · G5023ταῦτα taûta
- James · G2385Ἰάκωβος Iákōbos
- and · G2532καί kaí
- brethren · G80ἀδελφός adelphós
- And · G2532καί kaí
- departed · G1831ἐξέρχομαι exérchomai
- went · G4198πορεύομαι poreúomai
- into · G1519εἰς eis
- another · G2087ἕτερος héteros
- place · G5117τόπος tópos