Acts · chapter 12 · verse 18
Acts 12:18 in Kannada
ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
Belagaada mele petranu enaada nendu sainikaralli bahala kalavala untaayitu.
Acts 12:18 in English
- King James Version (KJV)
- Now as soon as it was day, there was no small stir among the soldiers, what was become of Peter.
- World English Bible (WEB)
- Now as soon as it was day, there was no small stir among the soldiers about what had become of Peter.
- American Standard Version (ASV)
- Now as soon as it was day, there was no small stir among the soldiers, what was become of Peter.
- Bible in Basic English (BBE)
- Now when it was day, the armed men were greatly troubled about what had become of Peter.
- Darby Translation (DBY)
- And when it was day there was no small disturbance among the soldiers, what then was become of Peter.
- Webster's Bible (WBS)
- Now as soon as it was day, there was no small stir among the soldiers, what was become of Peter.
- Young's Literal Translation (YLT)
- And day having come, there was not a little stir among the soldiers what then was become of Peter,
Read in context
- 16ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
- 17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
- 18ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
- 19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
- 20ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
Cross references
- Acts 5:22–25 ಅಪೊಸ್ತಲರ ಕೃತ್ಯಗಳು 5:22–25ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ-- ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು. ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು. ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
- Acts 16:27 ಅಪೊಸ್ತಲರ ಕೃತ್ಯಗಳು 16:27ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
- Acts 19:23 ಅಪೊಸ್ತಲರ ಕೃತ್ಯಗಳು 19:23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.