Skip to content
ThuthiThuthiThuthi
Acts · chapter 12 · verse 19

Acts 12:19 in Kannada

ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.

Herodanu avanannu hudukisi avanu sikkalillavaadadarinda kaavalugaararannu vichaarane maadi avarige marana dandaneyannu vidhisidanu. Balika avanu yoodaayadinda kaisaraiyakke hogi alli iddanu.

Acts 12:19 in English

King James Version (KJV)
And when Herod had sought for him, and found him not, he examined the keepers, and commanded that [they] should be put to death. And he went down from Judæa to Cæsarea, and [there] abode.
World English Bible (WEB)
When Herod had sought for him and didn’t find him, he examined the guards, then commanded that they should be put to death. He went down from Judea to Caesarea, and stayed there.
American Standard Version (ASV)
And when Herod had sought for him, and found him not, he examined the guards, and commanded that they should be put to death. And he went down from Judæa to Cæsarea, and tarried there.
Bible in Basic English (BBE)
And Herod, when he sent for him, and he was not there, after questioning the watchmen, gave orders that they were to be put to death. Then he went down from Judaea to Caesarea for a time.
Darby Translation (DBY)
And Herod having sought him and not found him, having examined the guards, commanded [them] to be executed. And he went down from Judaea to Caesarea and stayed [there].
Webster's Bible (WBS)
And when Herod had sought for him, and found him not, he examined the keepers, and commanded that [they] should be put to death. And he went down from Judea to Cesarea, and [there] abode.
Young's Literal Translation (YLT)
and Herod having sought for him, and not having found, having examined the guards, did command [them] to be led away to punishment, and having gone down from Judea to Caesarea, he was abiding [there].

Read in context

  1. 17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
  2. 18ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
  3. 19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
  4. 20ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
  5. 21ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
Read all of Acts 12

Cross references

Original words (Greek)

Acts 12:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.