Acts · chapter 12 · verse 20
Acts 12:20 in Kannada
ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
Toor seedon pattanagalavaru tamma mele herodanu bahalavaagi kopisi kondiruvadarinda avaru ommanassininda avana balige bandu arasana maneya melana adhikaariyaada blaastanannu tamma snehitanannaagi maadikondu arasanu samaadhaanavaagabekendu apekshepattaru. Yaa
Acts 12:20 in English
- King James Version (KJV)
- And Herod was highly displeased with them of Tyre and Sidon: but they came with one accord to him, and, having made Blastus the king’s chamberlain their friend, desired peace; because their country was nourished by the king’s [country].
- World English Bible (WEB)
- Now Herod was very angry with the people of Tyre and Sidon. They came with one accord to him and, having made Blastus, the king’s personal aide, their friend, they asked for peace, because their country depended on the king’s country for food.
- American Standard Version (ASV)
- Now he was highly displeased with them of Tyre and Sidon: and they came with one accord to him, and, having made Blastus the king’s chamberlain their friend, they asked for peace, because their country was fed from the king’s country.
- Bible in Basic English (BBE)
- Now he was very angry with the people of Tyre and Sidon: and they came to him, all together, and having made friends with Blastus, the controller of the king's house, they made a request for peace, because their country was dependent on the king's country for its food.
- Darby Translation (DBY)
- And he was in bitter hostility with [the] Tyrians and Sidonians; but they came to him with one accord, and, having gained Blastus the king's chamberlain, sought peace, because their country was nourished by the king's.
- Webster's Bible (WBS)
- And Herod was highly displeased with them of Tyre and Sidon. But they came with one accord to him, and having made Blastus the king's chamberlain their friend, desired peace, because their country was nourished by the king's [country] .
- Young's Literal Translation (YLT)
- And Herod was highly displeased with the Tyrians and Sidonians, and with one accord they came unto him, and having made a friend of Blastus, who [is] over the bed-chambers of the king, they were asking peace, because of their country being nourished from the king's;
Read in context
- 18ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
- 19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
- 20ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
- 21ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
- 22ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು.
Cross references
- Ezra 3:7 ಎಜ್ರನು 3:7ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
- Ezekiel 27:17 ಯೆಹೆಜ್ಕೇಲನು 27:17ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
- Matthew 11:21–22 ಮತ್ತಾಯನು 11:21–22ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು. ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
- Luke 16:8 ಲೂಕನು 16:8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
- Luke 14:31–32 ಲೂಕನು 14:31–32ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ? ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
- Haggai 1:8–11 ಹಗ್ಗಾಯ 1:8–11ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ. ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ? ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
- Joshua 19:29 ಯೆಹೋಶುವ 19:29ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Isaiah 23:1–4 ಯೆಶಾಯ 23:1–4ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ. ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು. ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
- Hosea 2:8–9 ಹೋಶೇಯ 2:8–9ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ. ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.
- Genesis 10:19 ಆದಿಕಾಂಡ 10:19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Ecclesiastes 10:4 ಪ್ರಸಂಗಿ 10:4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
Original words (Greek)
- And · G1161δέ dé
- Herod · G2264Ἡρώδης Hērṓdēs
- was · G2258ἦν ēn
- displeased · G2371θυμομαχέω thymomachéō
- Tyre · G5183Τύριος Týrios
- and · G2532καί kaí
- Sidon · G4606Σιδώνιος Sidṓnios
- but · G1161δέ dé
- came · G3918πάρειμι páreimi
- accord · G3661ὁμοθυμαδόν homothymadón
- to · G4314πρός prós
- him · G846αὐτός autós
- and · G2532καί kaí
- made · G3982πείθω peíthō
- Blastus · G986Βλάστος Blástos
- king’s · G935βασιλεύς basileús
- chamberlain · G2846κοιτών koitṓn
- friend · G3982πείθω peíthō
- desired · G154αἰτέω aitéō
- peace · G1515εἰρήνη eirḗnē
- because · G1223διά diá
- their · G846αὐτός autós
- country · G5561χώρα chṓra
- nourished · G5142τρέφω tréphō
- by · G575ἀπό apó
- king’s · G937βασιλικός basilikós