Skip to content
ThuthiThuthiThuthi
Acts · chapter 12 · verse 21

Acts 12:21 in Kannada

ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.

Gottu maadida ondu dinadalli herodanu raajavastravannu dharisidavanaagi tanna sinhaasanada mele kootukondu avarige upanyaasa maadi danu.

Acts 12:21 in English

King James Version (KJV)
And upon a set day Herod, arrayed in royal apparel, sat upon his throne, and made an oration unto them.
World English Bible (WEB)
On an appointed day, Herod dressed himself in royal clothing, sat on the throne, and gave a speech to them.
American Standard Version (ASV)
And upon a set day Herod arrayed himself in royal apparel, and sat on the throne, and made an oration unto them.
Bible in Basic English (BBE)
And on the day which had been fixed, Herod, dressed in his robes and seated in his place, made a public statement to them.
Darby Translation (DBY)
And on a set day, clothed in royal apparel and sitting on the elevated seat [of honour], Herod made a public oration to them.
Webster's Bible (WBS)
And upon a set day, Herod arrayed in royal apparel, sat upon his throne, and made an oration to them.
Young's Literal Translation (YLT)
and on a set day, Herod having arrayed himself in kingly apparel, and having sat down upon the tribunal, was making an oration unto them,

Read in context

  1. 19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
  2. 20ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
  3. 21ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
  4. 22ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು.
  5. 23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
Read all of Acts 12

Original words (Greek)

Acts 12:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.