Skip to content
ThuthiThuthiThuthi
Acts · chapter 12 · verse 22

Acts 12:22 in Kannada

ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು.

Aaga janaru--idu manushyana svaravalla, devara svarave endu arbhatisidaru.

Acts 12:22 in English

King James Version (KJV)
And the people gave a shout, [saying, It is] the voice of a god, and not of a man.
World English Bible (WEB)
The people shouted, “The voice of a god, and not of a man!”
American Standard Version (ASV)
And the people shouted, [saying], The voice of a god, and not of a man.
Bible in Basic English (BBE)
And the people, with loud cries, said, It is the voice of a god, not of a man.
Darby Translation (DBY)
And the people cried out, A god's voice and not a man's.
Webster's Bible (WBS)
And the people gave a shout, [saying] , [It is] the voice of a god, and not of a man.
Young's Literal Translation (YLT)
and the populace were shouting, 'The voice of a god, and not of a man;'

Read in context

  1. 20ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
  2. 21ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
  3. 22ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು.
  4. 23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
  5. 24ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
Read all of Acts 12

Cross references

Original words (Greek)

Acts 12:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.