Skip to content
ThuthiThuthiThuthi
Acts · chapter 12 · verse 24

Acts 12:24 in Kannada

ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.

Aadare devara vaakyavu habbi hechchuttaa bantu.baarnaba saularu tamma seve teerisikondu maarkanenisikolluva yohaana nannu karakondu yeroosalemininda hintirugi bandaru.

Acts 12:24 in English

King James Version (KJV)
But the word of God grew and multiplied.
World English Bible (WEB)
But the word of God grew and multiplied.
American Standard Version (ASV)
But the word of God grew and multiplied.
Bible in Basic English (BBE)
But the word of the Lord went on increasing.
Darby Translation (DBY)
But the word of God grew and spread itself.
Webster's Bible (WBS)
But the word of God grew and multiplied.
Young's Literal Translation (YLT)
And the word of God did grow and did multiply,

Read in context

  1. 22ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು.
  2. 23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
  3. 24ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
  4. 25ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
Read all of Acts 12

Cross references

Original words (Greek)

Acts 12:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.