Acts · chapter 12 · verse 4
Acts 12:4 in Kannada
ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
Heege paskada taruvaaya janara munde tarabekemba uddesha dinda avanannu bandhisi sereyalli haakisidanu.avanannu kaayuvadakkaagi naalku chatushtada sainikarige oppisidanu.
Acts 12:4 in English
- King James Version (KJV)
- And when he had apprehended him, he put [him] in prison, and delivered [him] to four quaternions of soldiers to keep him; intending after Easter to bring him forth to the people.
- World English Bible (WEB)
- When he had arrested him, he put him in prison and delivered him to four squads of four soldiers each to guard him, intending to bring him out to the people after the Passover.
- American Standard Version (ASV)
- And when he had taken him, he put him in prison, and delivered him to four quaternions of soldiers to guard him; intending after the Passover to bring him forth to the people.
- Bible in Basic English (BBE)
- And having taken him, he put him in prison, with four bands of armed men to keep watch over him; his purpose being to take him out to the people after the Passover.
- Darby Translation (DBY)
- whom having seized he put in prison, having delivered him to four quaternions of soldiers to keep, purposing after the passover to bring him out to the people.
- Webster's Bible (WBS)
- And when he had apprehended him, he put [him] in prison, and delivered [him] to four quaternions of soldiers to keep him; intending after the passover to bring him forth to the people.
- Young's Literal Translation (YLT)
- whom also having seized, he did put in prison, having delivered [him] to four quaternions of soldiers to guard him, intending after the passover to bring him forth to the people.
Read in context
- 2ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
- 3ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
- 4ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
- 5ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
- 6ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
Cross references
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Luke 22:33 ಲೂಕನು 22:33ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
- Luke 21:12 ಲೂಕನು 21:12ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
- Acts 4:28 ಅಪೊಸ್ತಲರ ಕೃತ್ಯಗಳು 4:28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- John 13:36–38 ಯೋಹಾನನು 13:36–38ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು. ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು. ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Esther 3:6–7 ಎಸ್ತೇರಳು 3:6–7ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು. ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
- Esther 3:13 ಎಸ್ತೇರಳು 3:13ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
- Matthew 26:5 ಮತ್ತಾಯನು 26:5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- John 21:18 ಯೋಹಾನನು 21:18ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ
- Proverbs 27:1 ಜ್ಞಾನೋಕ್ತಿಗಳು 27:1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- Matthew 27:64–66 ಮತ್ತಾಯನು 27:64–66ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು. ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
- Acts 4:3 ಅಪೊಸ್ತಲರ ಕೃತ್ಯಗಳು 4:3ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
Original words (Greek)
- And · G2532καί kaí
- when · G3739ὅς hós
- him · G4084πιάζω piázō
- put · G5087τίθημι títhēmi
- in · G1519εἰς eis
- prison · G5438φυλακή phylakḗ
- delivered · G3860παραδίδωμι paradídōmi
- four · G5064τέσσαρες téssares
- quaternions · G5069τετράδιον tetrádion
- soldiers · G4757στρατιώτης stratiṓtēs
- keep · G5442φυλάσσω phylássō
- him · G846αὐτός autós
- intending · G1014βούλομαι boúlomai
- after · G3326μετά metá
- Easter · G3957πάσχα páscha
- bring · G321ἀνάγω anágō
- him · G846αὐτός autós
- forth · G321ἀνάγω anágō
- people · G2992λαός laós