Skip to content
ThuthiThuthiThuthi
Acts · chapter 12 · verse 5

Acts 12:5 in Kannada

ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.

Petranu sereyalliddaaga sabheyavaru avanigaagi devarige edebidade praarthisuttiddaru.

Acts 12:5 in English

King James Version (KJV)
Peter therefore was kept in prison: but prayer was made without ceasing of the church unto God for him.
World English Bible (WEB)
Peter therefore was kept in the prison, but constant prayer was made by the assembly to God for him.
American Standard Version (ASV)
Peter therefore was kept in the prison: but prayer was made earnestly of the church unto God for him.
Bible in Basic English (BBE)
So Peter was kept in prison: but the church made strong prayer to God for him.
Darby Translation (DBY)
Peter therefore was kept in the prison; but unceasing prayer was made by the assembly to God concerning him.
Webster's Bible (WBS)
Peter therefore was kept in prison: but prayer was made without ceasing by the church to God for him.
Young's Literal Translation (YLT)
Peter, therefore, indeed, was kept in the prison, and fervent prayer was being made by the assembly unto God for him,

Read in context

  1. 3ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
  2. 4ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
  3. 5ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
  4. 6ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
  5. 7ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
Read all of Acts 12

Cross references

Original words (Greek)

Acts 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.