Acts · chapter 12 · verse 6
Acts 12:6 in Kannada
ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
Herodanu petranannu horage tarabekendidda ade raatriyalli avanu eradu sarapanigalinda kattalpattu ibbaru sainikara madhyadalli nidremaaduttiddanu; kaavalugaararu baagila munde nintu seremaneyannu kaayu ttiddaru.
Acts 12:6 in English
- King James Version (KJV)
- And when Herod would have brought him forth, the same night Peter was sleeping between two soldiers, bound with two chains: and the keepers before the door kept the prison.
- World English Bible (WEB)
- The same night when Herod was about to bring him out, Peter was sleeping between two soldiers, bound with two chains. Guards in front of the door kept the prison.
- American Standard Version (ASV)
- And when Herod was about to bring him forth, the same night Peter was sleeping between two soldiers, bound with two chains: and guards before the door kept the prison.
- Bible in Basic English (BBE)
- And when Herod was about to take him out, the same night Peter was sleeping in chains between two armed men, and the watchmen were keeping watch before the door of the prison.
- Darby Translation (DBY)
- And when Herod was going to bring him forth, that night Peter was sleeping between two soldiers, bound with two chains, and guards before the door kept the prison.
- Webster's Bible (WBS)
- And when Herod would have brought him forth, the same night Peter was sleeping between two soldiers, bound with two chains; and the keepers before the door kept the prison.
- Young's Literal Translation (YLT)
- and when Herod was about to bring him forth, the same night was Peter sleeping between two soldiers, having been bound with two chains, guards also before the door were keeping the prison,
Read in context
- 4ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
- 5ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
- 6ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
- 7ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
- 8ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
Cross references
- Hebrews 13:6 ಇಬ್ರಿಯರಿಗೆ 13:6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- Acts 21:33 ಅಪೊಸ್ತಲರ ಕೃತ್ಯಗಳು 21:33ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
- 2 Timothy 1:16 2 ತಿಮೊಥೆಯನಿಗೆ 1:16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
- Ephesians 6:20 ಎಫೆಸದವರಿಗೆ 6:20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Philippians 4:6–7 ಫಿಲಿಪ್ಪಿಯವರಿಗೆ 4:6–7ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- 1 Samuel 23:26–27 1 ಸಮುವೇಲನು 23:26–27ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು. ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
- Psalm 4:8 ಕೀರ್ತನೆಗಳು 4:8ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- Acts 5:23 ಅಪೊಸ್ತಲರ ಕೃತ್ಯಗಳು 5:23ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
- Jeremiah 40:4 ಯೆರೆಮೀಯ 40:4ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
- Genesis 22:14 ಆದಿಕಾಂಡ 22:14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
- Matthew 28:4 ಮತ್ತಾಯನು 28:4ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
- Psalm 3:5–6 ಕೀರ್ತನೆಗಳು 3:5–6ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು. ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
Original words (Greek)
- And · G1161δέ dé
- when · G3753ὅτε hóte
- Herod · G2264Ἡρώδης Hērṓdēs
- would · G3195μέλλω méllō
- brought · G4254προάγω proágō
- him · G846αὐτός autós
- forth · G4254προάγω proágō
- same · G1565ἐκεῖνος ekeînos
- night · G3571νύξ nýx
- Peter · G4074Πέτρος Pétros
- was · G2258ἦν ēn
- sleeping · G2837κοιμάω koimáō
- between · G3342μεταξύ metaxý
- two · G1417δύο dýo
- soldiers · G4757στρατιώτης stratiṓtēs
- bound · G1210δέω déō
- two · G1417δύο dýo
- chains · G254ἅλυσις hálysis
- and · G5037τέ té
- keepers · G5441φύλαξ phýlax
- before · G4253πρό pró
- door · G2374θύρα thýra
- kept · G5083τηρέω tēréō
- prison · G5438φυλακή phylakḗ