Acts · chapter 12 · verse 9
Acts 12:9 in Kannada
ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು.
Avanu horage bandu aa dootana hindeye hoguttaa avana moolakavaagi nadeda sangati nijavaadaddendu tiliyade taanu nodiddu darshanavendu nenasidanu.
Acts 12:9 in English
- King James Version (KJV)
- And he went out, and followed him; and wist not that it was true which was done by the angel; but thought he saw a vision.
- World English Bible (WEB)
- And he went out and followed him. He didn’t know that what was being done by the angel was real, but thought he saw a vision.
- American Standard Version (ASV)
- And he went out, and followed; and he knew not that it was true which was done by the angel, but thought he saw a vision.
- Bible in Basic English (BBE)
- And he went out after him; and he was not certain if what was done by the angel was a fact, for it seemed to him that he was seeing a vision.
- Darby Translation (DBY)
- And going forth he followed [him] and did not know that what was happening by means of the angel was real, but supposed he saw a vision.
- Webster's Bible (WBS)
- And he went out, and followed him, and knew not that it was true which was done by the angel; but thought he saw a vision.
- Young's Literal Translation (YLT)
- and having gone forth, he was following him, and he knew not that it is true that which is done through the messenger, and was thinking he saw a vision,
Read in context
- 7ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
- 8ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
- 9ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು.
- 10ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.
- 11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
Cross references
- Psalm 126:1 ಕೀರ್ತನೆಗಳು 126:1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- Acts 10:3 ಅಪೊಸ್ತಲರ ಕೃತ್ಯಗಳು 10:3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
- Acts 26:19 ಅಪೊಸ್ತಲರ ಕೃತ್ಯಗಳು 26:19ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
- Genesis 45:26 ಆದಿಕಾಂಡ 45:26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
- John 2:5 ಯೋಹಾನನು 2:5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
- Acts 10:17 ಅಪೊಸ್ತಲರ ಕೃತ್ಯಗಳು 10:17ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
- Acts 9:10 ಅಪೊಸ್ತಲರ ಕೃತ್ಯಗಳು 9:10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
- 2 Corinthians 12:1–3 2 ಕೊರಿಂಥದವರಿಗೆ 12:1–3ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ. ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
- Acts 11:5 ಅಪೊಸ್ತಲರ ಕೃತ್ಯಗಳು 11:5ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
Original words (Greek)
- And · G2532καί kaí
- out · G1831ἐξέρχομαι exérchomai
- followed · G190ἀκολουθέω akolouthéō
- him · G846αὐτός autós
- and · G2532καί kaí
- wist · G1492εἴδω eídō
- not · G3756οὐ ou
- that · G3754ὅτι hóti
- was · G2076ἐστί estí
- true · G227ἀληθής alēthḗs
- done · G1096γίνομαι gínomai
- by · G1223διά diá
- angel · G32ἄγγελος ángelos
- but · G1161δέ dé
- thought · G1380δοκέω dokéō
- saw · G991βλέπω blépō
- vision · G3705ὅραμα hórama