Acts · chapter 13 · verse 1
Acts 13:1 in Kannada
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
Antiyokyadallidda sabheyolage kelavaru pravaadigaloo bodhakaroo iddaru; yaaraarendare, baarnaba, neegaranemba simeyona, kurenyada lookya, chaturaadhi patiyaada herodanondige beleda menahena mattu saula ivare.
Acts 13:1 in English
- King James Version (KJV)
- Now there were in the church that was at Antioch certain prophets and teachers; as Barnabas, and Simeon that was called Niger, and Lucius of Cyrene, and Manaen, which had been brought up with Herod the tetrarch, and Saul.
- World English Bible (WEB)
- Now in the assembly that was at Antioch there were some prophets and teachers: Barnabas, Simeon who was called Niger, Lucius of Cyrene, Manaen the foster brother of Herod the tetrarch, and Saul.
- American Standard Version (ASV)
- Now there were at Antioch, in the church that was [there], prophets and teachers, Barnabas, and Symeon that was called Niger, and Lucius of Cyrene, and Manaen the foster-brother of Herod the tetrarch, and Saul.
- Bible in Basic English (BBE)
- Now there were at Antioch, in the church there, prophets and teachers, Barnabas, and Symeon who was named Niger, and Lucius of Cyrene, and Manaen, a relation of Herod the king, and Saul.
- Darby Translation (DBY)
- Now there were in Antioch, in the assembly which was [there], prophets and teachers: Barnabas, and Simeon who was called Niger, and Lucius the Cyrenian, and Manaen, foster-brother of Herod the tetrarch, and Saul.
- Webster's Bible (WBS)
- Now there were in the church that was at Antioch certain prophets and teachers; as Barnabas, and Simeon that was called Niger, and Lucius of Cyrene, and Manaen, who had been brought up with Herod the tetrarch, and Saul.
- Young's Literal Translation (YLT)
- And there were certain in Antioch, in the assembly there, prophets and teachers; both Barnabas, and Simeon who is called Niger, and Lucius the Cyrenian, Manaen also — Herod the tetrarch's foster-brother — and Saul;
Read in context
- 1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
- 2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
- 3ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
Cross references
- Acts 4:36 ಅಪೊಸ್ತಲರ ಕೃತ್ಯಗಳು 4:36ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- Acts 15:35 ಅಪೊಸ್ತಲರ ಕೃತ್ಯಗಳು 15:35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
- Acts 11:22–27 ಅಪೊಸ್ತಲರ ಕೃತ್ಯಗಳು 11:22–27ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು. ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು. ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು. ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
- Acts 13:9 ಅಪೊಸ್ತಲರ ಕೃತ್ಯಗಳು 13:9ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- 1 Corinthians 14:24–25 1 ಕೊರಿಂಥದವರಿಗೆ 14:24–25ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ. ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- Luke 3:1 ಲೂಕನು 3:1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
- Acts 15:32 ಅಪೊಸ್ತಲರ ಕೃತ್ಯಗಳು 15:32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- Romans 12:6–7 ರೋಮಾಪುರದವರಿಗೆ 12:6–7ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
- Matthew 14:1–10 ಮತ್ತಾಯನು 14:1–10ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ -- ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು. ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು. ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು. ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು. ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು. ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು. ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು. ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
- Luke 3:19–20 ಲೂಕನು 3:19–20ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
Original words (Greek)
- Now · G1161δέ dé
- were · G2258ἦν ēn
- in · G2596κατά katá
- church · G1577ἐκκλησία ekklēsía
- was · G5607ὤν ṓn
- at · G1722ἐν en
- Antioch · G490Ἀντιόχεια Antiócheia
- certain · G5100τὶς tìs
- prophets · G4396προφήτης prophḗtēs
- and · G2532καί kaí
- teachers · G1320διδάσκαλος didáskalos
- as · G5037τέ té
- Barnabas · G921Βαρνάβας Barnábas
- and · G2532καί kaí
- Simeon · G4826Συμεών Symeṓn
- called · G2564καλέω kaléō
- Niger · G3526Νίγερ Níger
- and · G2532καί kaí
- Lucius · G3066Λούκιος Loúkios
- Cyrene · G2956Κυρηναῖος Kyrēnaîos
- and · G5037τέ té
- Manaen · G3127Μαναήν Manaḗn
- with · G4939σύντροφος sýntrophos
- Herod · G2264Ἡρώδης Hērṓdēs
- tetrarch · G5076τετράρχης tetrárchēs
- and · G2532καί kaí
- Saul · G4569Σαῦλος Saûlos