Acts · chapter 13 · verse 10
Acts 13:10 in Kannada
ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
Ellaa mosadindaloo ellaa kettatana dindaloo tumbiruvavane, saitaanana magane, ellaa neetigoo virodhiye, neenu kartana neetaada maargagalannu donku maaduvadannu biduvadillavo?
Acts 13:10 in English
- King James Version (KJV)
- And said, O full of all subtilty and all mischief, [thou] child of the devil, [thou] enemy of all righteousness, wilt thou not cease to pervert the right ways of the Lord?
- World English Bible (WEB)
- and said, “You son of the devil, full of all deceit and all cunning, you enemy of all righteousness, will you not cease to pervert the right ways of the Lord?
- American Standard Version (ASV)
- and said, O full of all guile and all villany, thou son of the devil, thou enemy of all righteousness, wilt thou not cease to pervert the right ways of the Lord?
- Bible in Basic English (BBE)
- O you, who are full of false tricks and evil ways, a son of the Evil One, hating all righteousness, will you for ever be turning people from the right ways of the Lord?
- Darby Translation (DBY)
- said, O full of all deceit and all craft: son of [the] devil, enemy of all righteousness; wilt thou not cease perverting the right paths of [the] Lord?
- Webster's Bible (WBS)
- And said, O full of all subtilty, and all mischief, [thou] child of the devil, [thou] enemy of all righteousness, wilt thou not cease to pervert the right ways of the Lord?
- Young's Literal Translation (YLT)
- said, 'O full of all guile, and all profligacy, son of a devil, enemy of all righteousness, wilt thou not cease perverting the right ways of the Lord?
Read in context
- 8ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
- 9ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
- 10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
- 11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
- 12ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
Cross references
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- 2 Corinthians 11:3 2 ಕೊರಿಂಥದವರಿಗೆ 11:3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- Matthew 13:38 ಮತ್ತಾಯನು 13:38ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Galatians 1:7 ಗಲಾತ್ಯದವರಿಗೆ 1:7ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
- Luke 11:52 ಲೂಕನು 11:52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
- 1 John 3:8 1 ಯೋಹಾನನು 3:8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- Acts 8:20–23 ಅಪೊಸ್ತಲರ ಕೃತ್ಯಗಳು 8:20–23ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ. ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ. ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು. ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
- Acts 18:25–26 ಅಪೊಸ್ತಲರ ಕೃತ್ಯಗಳು 18:25–26ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು. ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- Acts 20:30 ಅಪೊಸ್ತಲರ ಕೃತ್ಯಗಳು 20:30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
Original words (Greek)
- said · G2036ἔπω épō
- O · G5599ὦ ō
- full · G4134πλήρης plḗrēs
- all · G3956πᾶς pâs
- subtilty · G1388δόλος dólos
- and · G2532καί kaí
- all · G3956πᾶς pâs
- mischief · G4468ῥᾳδιουργία rhaidiourgía
- child · G5207υἱός huiós
- devil · G1228διάβολος diábolos
- enemy · G2190ἐχθρός echthrós
- all · G3956πᾶς pâs
- righteousness · G1343δικαιοσύνη dikaiosýnē
- thou · G3973παύω paúō
- not · G3756οὐ ou
- cease · G3973παύω paúō
- pervert · G1294διαστρέφω diastréphō
- right · G2117εὐθύς euthýs
- ways · G3598ὁδός hodós
- Lord · G2962κύριος kýrios