Acts · chapter 13 · verse 12
Acts 13:12 in Kannada
ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
Aaga adhipatiyu nadedaddannu nodi kartana bodhanege atyaashcharyapattu nambidanu.
Acts 13:12 in English
- King James Version (KJV)
- Then the deputy, when he saw what was done, believed, being astonished at the doctrine of the Lord.
- World English Bible (WEB)
- Then the proconsul, when he saw what was done, believed, being astonished at the teaching of the Lord.
- American Standard Version (ASV)
- Then the proconsul, when he saw what was done, believed, being astonished at the teaching of the Lord.
- Bible in Basic English (BBE)
- Then the ruler, when he saw what was done, had faith, being full of wonder at the teaching of the Lord.
- Darby Translation (DBY)
- Then the proconsul, seeing what had happened, believed, being amazed at the teaching of the Lord.
- Webster's Bible (WBS)
- Then the deputy, when he saw what was done, believed, being astonished at the doctrine of the Lord.
- Young's Literal Translation (YLT)
- then the proconsul having seen what hath come to pass, did believe, being astonished at the teaching of the Lord.
Read in context
- 10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
- 11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
- 12ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
- 13ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
- 14ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
Cross references
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Acts 13:7 ಅಪೊಸ್ತಲರ ಕೃತ್ಯಗಳು 13:7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
- Luke 4:22 ಲೂಕನು 4:22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
- John 7:46 ಯೋಹಾನನು 7:46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- Acts 15:35 ಅಪೊಸ್ತಲರ ಕೃತ್ಯಗಳು 15:35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
- Acts 19:7 ಅಪೊಸ್ತಲರ ಕೃತ್ಯಗಳು 19:7ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
- Acts 6:10 ಅಪೊಸ್ತಲರ ಕೃತ್ಯಗಳು 6:10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- Acts 13:49 ಅಪೊಸ್ತಲರ ಕೃತ್ಯಗಳು 13:49ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
- Acts 28:7 ಅಪೊಸ್ತಲರ ಕೃತ್ಯಗಳು 28:7ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Matthew 7:28–29 ಮತ್ತಾಯನು 7:28–29ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು. ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Luke 7:16 ಲೂಕನು 7:16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.