Acts · chapter 13 · verse 14
Acts 13:14 in Kannada
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
Aamele avaru pergeyinda horatu pisidya seemege serida antiyokyakke bandaru. Sabbatdinadalli avaru sabhaamandirakke hogi kootukondaru.
Acts 13:14 in English
- King James Version (KJV)
- But when they departed from Perga, they came to Antioch in Pisidia, and went into the synagogue on the sabbath day, and sat down.
- World English Bible (WEB)
- But they, passing on from Perga, came to Antioch of Pisidia. They went into the synagogue on the Sabbath day and sat down.
- American Standard Version (ASV)
- But they, passing through from Perga, came to Antioch of Pisidia; and they went into the synagogue on the sabbath day, and sat down.
- Bible in Basic English (BBE)
- But they, going through from Perga, came to Antioch in Pisidia; and they went into the Synagogue on the Sabbath and were seated.
- Darby Translation (DBY)
- But they, passing through from Perga, came to Antioch of Pisidia; and entering into the synagogue on the sabbath day they sat down.
- Webster's Bible (WBS)
- But when they departed from Perga, they came to Antioch in Pisidia, and went into the synagogue on the sabbath, and sat down.
- Young's Literal Translation (YLT)
- and they having gone through from Perga, came to Antioch of Pisidia, and having gone into the synagogue on the sabbath-day, they sat down,
Read in context
- 12ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
- 13ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
- 14ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
- 15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
- 16ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
Cross references
- Acts 16:13 ಅಪೊಸ್ತಲರ ಕೃತ್ಯಗಳು 16:13ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
- Acts 14:19 ಅಪೊಸ್ತಲರ ಕೃತ್ಯಗಳು 14:19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- Acts 17:2 ಅಪೊಸ್ತಲರ ಕೃತ್ಯಗಳು 17:2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- Acts 13:5 ಅಪೊಸ್ತಲರ ಕೃತ್ಯಗಳು 13:5ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
- Acts 18:4 ಅಪೊಸ್ತಲರ ಕೃತ್ಯಗಳು 18:4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- Acts 19:8 ಅಪೊಸ್ತಲರ ಕೃತ್ಯಗಳು 19:8ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
- Acts 13:42 ಅಪೊಸ್ತಲರ ಕೃತ್ಯಗಳು 13:42ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
- Acts 9:20 ಅಪೊಸ್ತಲರ ಕೃತ್ಯಗಳು 9:20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- Acts 13:44 ಅಪೊಸ್ತಲರ ಕೃತ್ಯಗಳು 13:44ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
- Acts 14:21–24 ಅಪೊಸ್ತಲರ ಕೃತ್ಯಗಳು 14:21–24ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು. ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು. ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು. ತರುವಾಯ ಪಿಸಿದ್ಯವನ್ನು ಹಾದು ಪಂಫುಲ್ಯಕ್ಕೆ ಬಂದು
Original words (Greek)
- when · G1161δέ dé
- they · G846αὐτός autós
- departed · G1330διέρχομαι diérchomai
- from · G575ἀπό apó
- Perga · G4011Πέργη Pérgē
- came · G3854παραγίνομαι paragínomai
- to · G1519εἰς eis
- Antioch · G490Ἀντιόχεια Antiócheia
- Pisidia · G4099Πισιδία Pisidía
- and · G2532καί kaí
- went · G1525εἰσέρχομαι eisérchomai
- into · G1519εἰς eis
- synagogue · G4864συναγωγή synagōgḗ
- sabbath · G4521σάββατον sábbaton
- day · G2250ἡμέρα hēméra
- down · G2523καθίζω kathízō