Acts · chapter 13 · verse 15
Acts 13:15 in Kannada
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
Nyaayapramaana mattu pravaadigalagranthavu paaraayanavaada mele sabhaamandirada adhikaari galu--janare, sahodarare, janarige helatakka buddhimaatenaadaroo nimagiddare heliri endu avarige heli kaluhisidaru.
Acts 13:15 in English
- King James Version (KJV)
- And after the reading of the law and the prophets the rulers of the synagogue sent unto them, saying, [Ye] men [and] brethren, if ye have any word of exhortation for the people, say on.
- World English Bible (WEB)
- After the reading of the law and the prophets, the rulers of the synagogue sent to them, saying, “Brothers, if you have any word of exhortation for the people, speak.”
- American Standard Version (ASV)
- And after the reading of the law and the prophets the rulers of the synagogue sent unto them, saying, Brethren, if ye have any word of exhortation for the people, say on.
- Bible in Basic English (BBE)
- And after the reading of the law and the prophets, the rulers of the Synagogue sent to them, saying, Brothers, if you have a word of comfort for the people, say on.
- Darby Translation (DBY)
- And after the reading of the law and the prophets, the rulers of the synagogue sent to them, saying, Brethren, if ye have any word of exhortation to the people, speak.
- Webster's Bible (WBS)
- And after the reading of the law and the prophets, the rulers of the synagogue sent to them, saying, Men, brethren, if ye have any word of exhortation for the people, speak.
- Young's Literal Translation (YLT)
- and after the reading of the law and of the prophets, the chief men of the synagogue sent unto them, saying, 'Men, brethren, if there be a word in you of exhortation unto the people — say on.'
Read in context
- 13ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
- 14ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
- 15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
- 16ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
- 17ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
Cross references
- Hebrews 13:22 ಇಬ್ರಿಯರಿಗೆ 13:22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
- Acts 15:21 ಅಪೊಸ್ತಲರ ಕೃತ್ಯಗಳು 15:21ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
- Mark 5:22 ಮಾರ್ಕನು 5:22ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
- Acts 13:27 ಅಪೊಸ್ತಲರ ಕೃತ್ಯಗಳು 13:27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
- Acts 22:1 ಅಪೊಸ್ತಲರ ಕೃತ್ಯಗಳು 22:1ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
- 1 Corinthians 14:3 1 ಕೊರಿಂಥದವರಿಗೆ 14:3ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
- Acts 18:17 ಅಪೊಸ್ತಲರ ಕೃತ್ಯಗಳು 18:17ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
- Luke 4:16–18 ಲೂಕನು 4:16–18ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು. ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು-- ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- Romans 12:8 ರೋಮಾಪುರದವರಿಗೆ 12:8ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- Acts 20:2 ಅಪೊಸ್ತಲರ ಕೃತ್ಯಗಳು 20:2ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು.
- Acts 18:8 ಅಪೊಸ್ತಲರ ಕೃತ್ಯಗಳು 18:8ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
- Acts 1:16 ಅಪೊಸ್ತಲರ ಕೃತ್ಯಗಳು 1:16ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
Original words (Greek)
- And · G1161δέ dé
- after · G3326μετά metá
- reading · G320ἀνάγνωσις anágnōsis
- law · G3551νόμος nómos
- and · G2532καί kaí
- prophets · G4396προφήτης prophḗtēs
- synagogue · G752ἀρχισυνάγωγος archisynágōgos
- sent · G649ἀποστέλλω apostéllō
- unto · G4314πρός prós
- them · G846αὐτός autós
- saying · G3004λέγω légō
- men · G435ἀνήρ anḗr
- brethren · G80ἀδελφός adelphós
- if · G1487εἰ ei
- have · G2076ἐστί estí
- word · G3056λόγος lógos
- exhortation · G3874παράκλησις paráklēsis
- for · G4314πρός prós
- people · G2992λαός laós
- on · G3004λέγω légō