Acts · chapter 13 · verse 16
Acts 13:16 in Kannada
ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
Aaga paulanu eddu kaisannemaadi heliddenandare--israayel janare, devarige bhayapaduvavare, keliri.
Acts 13:16 in English
- King James Version (KJV)
- Then Paul stood up, and beckoning with [his] hand said, Men of Israel, and ye that fear God, give audience.
- World English Bible (WEB)
- Paul stood up, and gesturing with his hand said, “Men of Israel, and you who fear God, listen.
- American Standard Version (ASV)
- And Paul stood up, and beckoning with the hand said, Men of Israel, and ye that fear God, hearken:
- Bible in Basic English (BBE)
- And Paul, getting up and making a sign with his hand, said, Men of Israel, and you who have the fear of God, give ear.
- Darby Translation (DBY)
- And Paul, rising up and making a sign with the hand, said, Israelites, and ye that fear God, hearken.
- Webster's Bible (WBS)
- Then Paul stood up, and beckoning with [his] hand, said, Men of Israel, and ye that fear God, give audience.
- Young's Literal Translation (YLT)
- And Paul having risen, and having beckoned with the hand, said, 'Men, Israelites, and those fearing God, hearken:
Read in context
- 14ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
- 15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
- 16ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
- 17ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
- 18ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
Cross references
- Acts 12:17 ಅಪೊಸ್ತಲರ ಕೃತ್ಯಗಳು 12:17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
- Acts 10:2 ಅಪೊಸ್ತಲರ ಕೃತ್ಯಗಳು 10:2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- Acts 2:14 ಅಪೊಸ್ತಲರ ಕೃತ್ಯಗಳು 2:14ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
- Matthew 11:15 ಮತ್ತಾಯನು 11:15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Acts 19:33 ಅಪೊಸ್ತಲರ ಕೃತ್ಯಗಳು 19:33ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
- Acts 13:42–43 ಅಪೊಸ್ತಲರ ಕೃತ್ಯಗಳು 13:42–43ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು. ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
- Psalm 49:1–3 ಕೀರ್ತನೆಗಳು 49:1–3ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ. ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Acts 22:22 ಅಪೊಸ್ತಲರ ಕೃತ್ಯಗಳು 22:22ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- 1 Kings 8:40 1 ಅರಸುಗಳು 8:40ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.