Acts · chapter 13 · verse 2
Acts 13:2 in Kannada
ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
Ivaru kartanannu sevisuttaa upavaasa maaduttaa iddaaga pavi traatmanu--naanu baarnaba saularannu kareda kelasakke nanagaagi avarannu pratyekisiri endu helidanu.
Acts 13:2 in English
- King James Version (KJV)
- As they ministered to the Lord, and fasted, the Holy Ghost said, Separate me Barnabas and Saul for the work whereunto I have called them.
- World English Bible (WEB)
- As they served the Lord and fasted, the Holy Spirit said, “Separate Barnabas and Saul for me, for the work to which I have called them.”
- American Standard Version (ASV)
- And as they ministered to the Lord, and fasted, the Holy Spirit said, Separate me Barnabas and Saul for the work whereunto I have called them.
- Bible in Basic English (BBE)
- And while they were doing the Lord's work, and going without food, the Holy Spirit said, Let Barnabas and Saul be given to me for the special work for which they have been marked out by me.
- Darby Translation (DBY)
- And as they were ministering to the Lord and fasting, the Holy Spirit said, Separate me now Barnabas and Saul for the work to which I have called them.
- Webster's Bible (WBS)
- As they ministered to the Lord, and fasted, the Holy Spirit said, Separate for me Barnabas and Saul, for the work to which I have called them.
- Young's Literal Translation (YLT)
- and in their ministering to the Lord and fasting, the Holy Spirit said, 'Separate ye to me both Barnabas and Saul to the work to which I have called them,'
Read in context
- 1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
- 2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
- 3ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
- 4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
Cross references
- Galatians 1:15 ಗಲಾತ್ಯದವರಿಗೆ 1:15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 1 Corinthians 12:11 1 ಕೊರಿಂಥದವರಿಗೆ 12:11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- 2 Timothy 1:11 2 ತಿಮೊಥೆಯನಿಗೆ 1:11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
- Romans 1:1 ರೋಮಾಪುರದವರಿಗೆ 1:1ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
- Acts 14:26 ಅಪೊಸ್ತಲರ ಕೃತ್ಯಗಳು 14:26ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.
- Daniel 9:3 ದಾನಿಯೇಲನು 9:3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- Acts 22:21 ಅಪೊಸ್ತಲರ ಕೃತ್ಯಗಳು 22:21ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
- Colossians 4:17 ಕೊಲೊಸ್ಸೆಯವರಿಗೆ 4:17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 1 Samuel 2:11 1 ಸಮುವೇಲನು 2:11ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
- Luke 2:37 ಲೂಕನು 2:37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
Original words (Greek)
- As · G1161δέ dé
- they · G846αὐτός autós
- ministered · G3008λειτουργέω leitourgéō
- Lord · G2962κύριος kýrios
- and · G2532καί kaí
- fasted · G3522νηστεύω nēsteúō
- Holy · G40ἅγιος hágios
- Ghost · G4151πνεῦμα pneûma
- said · G2036ἔπω épō
- Separate · G873ἀφορίζω aphorízō
- me · G3427μοί moí
- Barnabas · G921Βαρνάβας Barnábas
- and · G2532καί kaí
- Saul · G4569Σαῦλος Saûlos
- for · G1519εἰς eis
- work · G2041ἔργον érgon
- whereunto · G3739ὅς hós
- called · G4341προσκαλέομαι proskaléomai
- them · G846αὐτός autós