Acts · chapter 13 · verse 20
Acts 13:20 in Kannada
ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
Idaada mele pravaadiyaada samuvelana varege sumaaru naanooraivattu varusha aatanu avarige nyaayasthaapakarannu kottanu.
Acts 13:20 in English
- King James Version (KJV)
- And after that he gave [unto them] judges about the space of four hundred and fifty years, until Samuel the prophet.
- World English Bible (WEB)
- After these things, he gave them judges until Samuel the prophet.
- American Standard Version (ASV)
- and after these things he gave [them] judges until Samuel the prophet.
- Bible in Basic English (BBE)
- And after these things he gave them judges, till the time of Samuel the prophet.
- Darby Translation (DBY)
- And after these things he gave [them] judges till Samuel the prophet, [to the end of] about four hundred and fifty years.
- Webster's Bible (WBS)
- And after that he gave [to them] judges, about the space of four hundred and fifty years, until Samuel the prophet.
- Young's Literal Translation (YLT)
- 'And after these things, about four hundred and fifty years, He gave judges — till Samuel the prophet;
Read in context
- 18ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
- 19ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
- 20ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
- 21ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
- 22ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
Cross references
- Judges 2:16 ನ್ಯಾಯಸ್ಥಾಪಕರು 2:16ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
- 1 Samuel 3:20 1 ಸಮುವೇಲನು 3:20ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು.ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
- Ruth 1:1 ರೂತಳು 1:1ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
- 1 Chronicles 17:6 1 ಪೂರ್ವಕಾಲವೃತ್ತಾಂತ 17:6ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?
- 2 Kings 23:22 2 ಅರಸುಗಳು 23:22ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ.
- 2 Samuel 7:11 2 ಸಮುವೇಲನು 7:11ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
- 1 Samuel 12:11 1 ಸಮುವೇಲನು 12:11ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
- Judges 3:10 ನ್ಯಾಯಸ್ಥಾಪಕರು 3:10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- Acts 3:24 ಅಪೊಸ್ತಲರ ಕೃತ್ಯಗಳು 3:24ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
Original words (Greek)
- And · G2532καί kaí
- after · G3326μετά metá
- that · G5023ταῦτα taûta
- gave · G1325δίδωμι dídōmi
- judges · G2923κριτής kritḗs
- of · G5613ὡς hōs
- hundred · G5071τετρακόσιοι tetrakósioi
- and · G2532καί kaí
- fifty · G4004πεντήκοντα pentḗkonta
- years · G2094ἔτος étos
- until · G2193ἕως héōs
- Samuel · G4545Σαμουήλ Samouḗl
- prophet · G4396προφήτης prophḗtēs