Acts · chapter 13 · verse 21
Acts 13:21 in Kannada
ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
Taruvaaya avaru tamage arasanu bekendu apekshepattaaga devaru avarige benyaaviాnana gotrada keeshana maganaada saulanannu naalvattu varushada varege kottanu.
Acts 13:21 in English
- King James Version (KJV)
- And afterward they desired a king: and God gave unto them Saul the son of Cis, a man of the tribe of Benjamin, by the space of forty years.
- World English Bible (WEB)
- Afterward they asked for a king, and God gave to them Saul the son of Kish, a man of the tribe of Benjamin, for forty years.
- American Standard Version (ASV)
- And afterward they asked for a king: and God gave unto them Saul the son of Kish, a man of the tribe of Benjamin, for the space of forty years.
- Bible in Basic English (BBE)
- Then at their request for a king, God gave them Saul, the son of Kish, a man of the family of Benjamin, who was their king for forty years.
- Darby Translation (DBY)
- And then they asked for a king, and God gave to them Saul, son of Kis, a man of the tribe of Benjamin, during forty years.
- Webster's Bible (WBS)
- And afterward they desired a king: and God gave to them Saul the son of Kish, a man of the tribe of Benjamin, by the space of forty years.
- Young's Literal Translation (YLT)
- and thereafter they asked for a king, and God did give to them Saul, son of Kish, a man of the tribe of Benjamin, for forty years;
Read in context
- 19ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
- 20ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
- 21ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
- 22ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
- 23ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
Cross references
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- 1 Samuel 15:1 1 ಸಮುವೇಲನು 15:1ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
- 1 Samuel 11:15 1 ಸಮುವೇಲನು 11:15ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
- 1 Samuel 12:12–19 1 ಸಮುವೇಲನು 12:12–19ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ. ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ. ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ. ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು. ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ. ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು. ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು. ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
- 1 Samuel 10:21–26 1 ಸಮುವೇಲನು 10:21–26ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ. ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು. ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು. ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು. ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು. ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
Original words (Greek)
- afterward · G2547κἀκεῖθεν kakeîthen
- desired · G154αἰτέω aitéō
- king · G935βασιλεύς basileús
- and · G2532καί kaí
- God · G2316θεός theós
- gave · G1325δίδωμι dídōmi
- them · G846αὐτός autós
- Saul · G4549Σαούλ Saoúl
- son · G5207υἱός huiós
- Cis · G2797Κίς Kís
- man · G435ἀνήρ anḗr
- of · G1537ἐκ ek
- tribe · G5443φυλή phylḗ
- Benjamin · G958Βενιαμίν Beniamín
- forty · G5062τεσσαράκοντα tessarákonta
- years · G2094ἔτος étos