Acts · chapter 13 · verse 23
Acts 13:23 in Kannada
ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
Ivana santaanadinda devaru tanna vaagdaanada prakaara israayelyarige yesu emba obba rakshakanannu ebbisiddaane.
Acts 13:23 in English
- King James Version (KJV)
- Of this man’s seed hath God according to [his] promise raised unto Israel a Saviour, Jesus:
- World English Bible (WEB)
- From this man’s offspring, God has brought salvation to Israel according to his promise,
- American Standard Version (ASV)
- Of this man’s seed hath God according to promise brought unto Israel a Saviour, Jesus;
- Bible in Basic English (BBE)
- From this man's seed has God given to Israel a Saviour, even Jesus, as he gave his word;
- Darby Translation (DBY)
- Of this man's seed according to promise has God brought to Israel a Saviour, Jesus;
- Webster's Bible (WBS)
- Of this man's offspring hath God, according to [his] promise, raised up to Israel a Savior, Jesus:
- Young's Literal Translation (YLT)
- 'Of this one's seed God, according to promise, did raise to Israel a Saviour — Jesus,
Read in context
- 21ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
- 22ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
- 23ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
- 24ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
- 25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
Cross references
- Matthew 1:1 ಮತ್ತಾಯನು 1:1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
- Psalm 132:11 ಕೀರ್ತನೆಗಳು 132:11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Acts 13:32 ಅಪೊಸ್ತಲರ ಕೃತ್ಯಗಳು 13:32ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
- Jude 1:25 ಯೂದನು 1:25ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Titus 3:3–6 ತೀತನಿಗೆ 3:3–6ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- Titus 2:10–14 ತೀತನಿಗೆ 2:10–14ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು. ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 2 Peter 3:2 2 ಪೇತ್ರನು 3:2ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
- Luke 1:69 ಲೂಕನು 1:69ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- 2 Samuel 7:12 2 ಸಮುವೇಲನು 7:12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.