Acts · chapter 13 · verse 25
Acts 13:25 in Kannada
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
Yohaananu tanna seveyannu pooraisuttirivaaga janarige--nannannu yaarendu yochisutteeri? Naanu aatanalla; aadare igo, nanna hinde obbaatanu baruttaane, aatana paadada keragalannu bichchuvadakke naanu yogyanalla endu helidanu.
Acts 13:25 in English
- King James Version (KJV)
- And as John fulfilled his course, he said, Whom think ye that I am? I am not [he]. But, behold, there cometh one after me, whose shoes of [his] feet I am not worthy to loose.
- World English Bible (WEB)
- As John was fulfilling his course, he said, ‘What do you suppose that I am? I am not he. But behold, one comes after me, the sandals of whose feet I am not worthy to untie.’
- American Standard Version (ASV)
- And as John was fulfilling his course, he said, What suppose ye that I am? I am not [he]. But behold, there cometh one after me the shoes of whose feet I am not worthy to unloose.
- Bible in Basic English (BBE)
- And when John was completing his work, he said, What do I seem to you to be? I am not he; but one is coming after me, whose shoes I am not good enough to undo.
- Darby Translation (DBY)
- And as John was fulfilling his course he said, Whom do ye suppose that I am? I am not [he]. But behold, there comes one after me, the sandal of whose feet I am not worthy to loose.
- Webster's Bible (WBS)
- And as John fulfilled his course, he said, Whom think ye that I am? I am not [he] . But behold, there cometh one after me, whose shoes of [his] feet I am not worthy to loose.
- Young's Literal Translation (YLT)
- and as John was fulfilling the course, he said, Whom me do ye suppose to be? I am not [he], but, lo, he doth come after me, of whom I am not worthy to loose the sandal of [his] feet.
Read in context
- 23ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
- 24ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
- 25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- 26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- 27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
Cross references
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- Mark 1:7 ಮಾರ್ಕನು 1:7ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ;
- John 1:26–27 ಯೋಹಾನನು 1:26–27ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- Luke 3:15–16 ಲೂಕನು 3:15–16ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು. ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
- John 1:20–23 ಯೋಹಾನನು 1:20–23ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು. ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು. ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- John 7:18 ಯೋಹಾನನು 7:18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
- 2 Corinthians 4:5 2 ಕೊರಿಂಥದವರಿಗೆ 4:5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- John 1:34 ಯೋಹಾನನು 1:34ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- Mark 6:16–28 ಮಾರ್ಕನು 6:16–28ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು. ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು. ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು. ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ. ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು. ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು; ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು. ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು. ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು. ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು. ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು. ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- John 3:27–29 ಯೋಹಾನನು 3:27–29ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು. ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
Original words (Greek)
- And · G1161δέ dé
- as · G5613ὡς hōs
- John · G2491Ἰωάννης Iōánnēs
- fulfilled · G4137πληρόω plēróō
- course · G1408δρόμος drómos
- said · G3004λέγω légō
- Whom · G5101τίς tís
- that · G5282ὑπονοέω hyponoéō
- I · G3165μέ mé
- am · G1511εἶναι eînai
- I · G1473ἐγώ egṓ
- am · G1510εἰμί eimí
- not · G3756οὐ ou
- But · G235ἀλλά allá
- behold · G2400ἰδού idoú
- one · G2064ἔρχομαι érchomai
- after · G3326μετά metá
- me · G1691ἐμέ emé
- whose · G3739ὅς hós
- shoes · G5266ὑπόδημα hypódēma
- of · G4228πούς poús
- feet · G4228πούς poús
- am · G1510εἰμί eimí
- not · G3756οὐ ou
- worthy · G514ἄξιος áxios
- loose · G3089λύω lýō