Acts · chapter 13 · verse 29
Acts 13:29 in Kannada
ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
Aatana vishayavaagi bareyalpattaddellavannu nera verisida mele avaru aatanannu maradinda ilisi samaadhiyallittaru.
Acts 13:29 in English
- King James Version (KJV)
- And when they had fulfilled all that was written of him, they took [him] down from the tree, and laid [him] in a sepulchre.
- World English Bible (WEB)
- When they had fulfilled all things that were written about him, they took him down from the tree and laid him in a tomb.
- American Standard Version (ASV)
- And when they had fulfilled all things that were written of him, they took him down from the tree, and laid him in a tomb.
- Bible in Basic English (BBE)
- And when they had done all the things said in the Writings about him, they took him down from the tree, and put him in the place of the dead.
- Darby Translation (DBY)
- And when they had fulfilled all things written concerning him, they took him down from the cross and put him in a sepulchre;
- Webster's Bible (WBS)
- And when they had fulfilled all that was written concerning him, they took [him] down from the tree, and laid [him] in a sepulcher.
- Young's Literal Translation (YLT)
- and when they did complete all the things written about him, having taken [him] down from the tree, they laid him in a tomb;
Read in context
- 27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
- 28ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
- 29ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
- 30ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
- 31ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
Cross references
- Luke 23:53 ಲೂಕನು 23:53ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
- John 19:30 ಯೋಹಾನನು 19:30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
- John 19:28 ಯೋಹಾನನು 19:28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
- John 19:36–42 ಯೋಹಾನನು 19:36–42ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು. ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ. ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು. ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು. ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
- Mark 15:45–46 ಮಾರ್ಕನು 15:45–46ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು. ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- Matthew 27:57–60 ಮತ್ತಾಯನು 27:57–60ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು. ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು. ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
- 1 Corinthians 15:4 1 ಕೊರಿಂಥದವರಿಗೆ 15:4ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- Acts 5:30 ಅಪೊಸ್ತಲರ ಕೃತ್ಯಗಳು 5:30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Acts 4:28 ಅಪೊಸ್ತಲರ ಕೃತ್ಯಗಳು 4:28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Acts 13:27 ಅಪೊಸ್ತಲರ ಕೃತ್ಯಗಳು 13:27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
Original words (Greek)
- And · G1161δέ dé
- when · G5613ὡς hōs
- fulfilled · G5055τελέω teléō
- all · G537ἅπας hápas
- written · G1125γράφω gráphō
- of · G4012περί perí
- him · G846αὐτός autós
- took · G2507καθαιρέω kathairéō
- down · G2507καθαιρέω kathairéō
- from · G575ἀπό apó
- tree · G3586ξύλον xýlon
- laid · G5087τίθημι títhēmi
- in · G1519εἰς eis
- sepulchre · G3419μνημεῖον mnēmeîon