Skip to content
ThuthiThuthiThuthi
Acts · chapter 13 · verse 3

Acts 13:3 in Kannada

ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.

Aaga avaru upavaasaviddu praarthane maadi avara mele kaigalannittu avarannu kaluhisi kottaru.

Acts 13:3 in English

King James Version (KJV)
And when they had fasted and prayed, and laid [their] hands on them, they sent [them] away.
World English Bible (WEB)
Then, when they had fasted and prayed and laid their hands on them, they sent them away.
American Standard Version (ASV)
Then, when they had fasted and prayed and laid their hands on them, they sent them away.
Bible in Basic English (BBE)
Then, after prayer and going without food they put their hands on them, and sent them away.
Darby Translation (DBY)
Then, having fasted and prayed, and having laid [their] hands on them, they let [them] go.
Webster's Bible (WBS)
And when they had fasted and prayed, and laid [their] hands on them, they sent [them] away.
Young's Literal Translation (YLT)
then having fasted, and having prayed, and having laid the hands on them, they sent [them] away.

Read in context

  1. 1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
  2. 2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
  3. 3ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
  4. 4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
  5. 5ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
Read all of Acts 13

Cross references

Original words (Greek)

Acts 13:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.