Acts · chapter 13 · verse 31
Acts 13:31 in Kannada
ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
Aatanu yeroosalemige galilaaya dinda tanna joteyalli bandavarige aneka divasagala paryantara kaanisikondanu. Avaru janarige aatana saakshigalaagiddaare.
Acts 13:31 in English
- King James Version (KJV)
- And he was seen many days of them which came up with him from Galilee to Jerusalem, who are his witnesses unto the people.
- World English Bible (WEB)
- and he was seen for many days by those who came up with him from Galilee to Jerusalem, who are his witnesses to the people.
- American Standard Version (ASV)
- and he was seen for many days of them that came up with him from Galilee to Jerusalem, who are now his witnesses unto the people.
- Bible in Basic English (BBE)
- And for a number of days he was seen by those who came with him from Galilee to Jerusalem, who are now his witnesses before the people.
- Darby Translation (DBY)
- who appeared for many days to those who had come up with him from Galilee to Jerusalem, who are now his witnesses to the people.
- Webster's Bible (WBS)
- And he was seen many days by them who came up with him from Galilee to Jerusalem, who are his witnesses to the people.
- Young's Literal Translation (YLT)
- and he was seen for many days of those who did come up with him from Galilee to Jerusalem, who are his witnesses unto the people.
Read in context
- 29ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
- 30ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
- 31ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
- 32ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
- 33ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
Cross references
- Acts 1:3 ಅಪೊಸ್ತಲರ ಕೃತ್ಯಗಳು 1:3ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
- Luke 24:48 ಲೂಕನು 24:48ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
- Acts 1:11 ಅಪೊಸ್ತಲರ ಕೃತ್ಯಗಳು 1:11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
- 1 Corinthians 15:5–7 1 ಕೊರಿಂಥದವರಿಗೆ 15:5–7ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು. ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ. ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
- Matthew 28:16 ಮತ್ತಾಯನು 28:16ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Acts 2:32 ಅಪೊಸ್ತಲರ ಕೃತ್ಯಗಳು 2:32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
- Acts 3:15 ಅಪೊಸ್ತಲರ ಕೃತ್ಯಗಳು 3:15ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Acts 10:41 ಅಪೊಸ್ತಲರ ಕೃತ್ಯಗಳು 10:41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- John 20:19–29 ಯೋಹಾನನು 20:19–29ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು. ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ; ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು. ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ. ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು. ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು. ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು. ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
- John 15:27 ಯೋಹಾನನು 15:27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Acts 5:32 ಅಪೊಸ್ತಲರ ಕೃತ್ಯಗಳು 5:32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
Original words (Greek)
- And · G3739ὅς hós
- seen · G3700ὀπτάνομαι optánomai
- many · G4119πλείων pleíōn
- days · G2250ἡμέρα hēméra
- with · G4872συναναβαίνω synanabaínō
- him · G846αὐτός autós
- from · G575ἀπό apó
- Galilee · G1056Γαλιλαία Galilaía
- to · G1519εἰς eis
- Jerusalem · G2419Ἱερουσαλήμ Hierousalḗm
- who · G3748ὅστις hóstis
- are · G1526εἰσί eisí
- his · G846αὐτός autós
- witnesses · G3144μάρτυς mártys
- unto · G4314πρός prós
- people · G2992λαός laós