Skip to content
ThuthiThuthiThuthi
Acts · chapter 13 · verse 32

Acts 13:32 in Kannada

ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.

Pitrugalige vaagdaana maadiddu hege emba shubhasandesha vannu naavu nimage prakatisutteve.

Acts 13:32 in English

King James Version (KJV)
And we declare unto you glad tidings, how that the promise which was made unto the fathers,
World English Bible (WEB)
We bring you good news of the promise made to the fathers,
American Standard Version (ASV)
And we bring you good tidings of the promise made unto the fathers,
Bible in Basic English (BBE)
And we are giving you the good news of the undertaking made to the fathers,
Darby Translation (DBY)
And we declare unto you the glad tidings of the promise made to the fathers,
Webster's Bible (WBS)
And we declare to you the glad tidings, that the promise which was made to the fathers,
Young's Literal Translation (YLT)
'And we to you do proclaim good news — that the promise made unto the fathers,

Read in context

  1. 30ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
  2. 31ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
  3. 32ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
  4. 33ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
  5. 34ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
Read all of Acts 13

Cross references

Original words (Greek)

Acts 13:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.