Acts · chapter 13 · verse 35
Acts 13:35 in Kannada
ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
Adakkanusaaravaagi aatanu--neenu ninna pari shuddhanige koleyuva avastheyannu nodagodi suvadillavendu berondu keertaneyalliyoo heluttaane.
Acts 13:35 in English
- King James Version (KJV)
- Wherefore he saith also in another [psalm], Thou shalt not suffer thine Holy One to see corruption.
- World English Bible (WEB)
- Therefore he says also in another psalm, ‘You will not allow your Holy One to see decay.’
- American Standard Version (ASV)
- Because he saith also in another [psalm], Thou wilt not give thy Holy One to see corruption.
- Bible in Basic English (BBE)
- Because he says in another Psalm, You will not let your Holy One see destruction.
- Darby Translation (DBY)
- Wherefore also he says in another, Thou wilt not suffer thy gracious one to see corruption.
- Webster's Bible (WBS)
- Wherefore he saith also in another [psalm] , Thou wilt not suffer thy Holy One to see corruption.
- Young's Literal Translation (YLT)
- wherefore also in another [place] he saith, Thou shalt not give Thy kind One to see corruption,
Read in context
- 33ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
- 34ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
- 35ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
- 36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- 37ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
Cross references
- Psalm 16:10 ಕೀರ್ತನೆಗಳು 16:10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Acts 2:27–31 ಅಪೊಸ್ತಲರ ಕೃತ್ಯಗಳು 2:27–31ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ. ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
- Acts 13:36–37 ಅಪೊಸ್ತಲರ ಕೃತ್ಯಗಳು 13:36–37ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
- Psalm 49:9 ಕೀರ್ತನೆಗಳು 49:9ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
- John 8:51 ಯೋಹಾನನು 8:51ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
- Psalm 89:48 ಕೀರ್ತನೆಗಳು 89:48ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
- Luke 2:26 ಲೂಕನು 2:26ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Hebrews 11:5 ಇಬ್ರಿಯರಿಗೆ 11:5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.