Acts · chapter 13 · verse 38
Acts 13:38 in Kannada
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
Aadadarinda janare, sahodarare, ee manushyana moolakavaagi paapaparihaaravu doreyuttadembadu nimage saaronavaagu ttadendoo
Acts 13:38 in English
- King James Version (KJV)
- Be it known unto you therefore, men [and] brethren, that through this man is preached unto you the forgiveness of sins:
- World English Bible (WEB)
- Be it known to you therefore, brothers, that through this man is proclaimed to you remission of sins;
- American Standard Version (ASV)
- Be it known unto you therefore, brethren, that through this man is proclaimed unto you remission of sins:
- Bible in Basic English (BBE)
- And so, let it be clear to you, my brothers, that through this man forgiveness of sins is offered to you:
- Darby Translation (DBY)
- Be it known unto you, therefore, brethren, that through this man remission of sins is preached to you,
- Webster's Bible (WBS)
- Be it known to you therefore, men, brethren, that through this man is preached to you the forgiveness of sins;
- Young's Literal Translation (YLT)
- 'Let it therefore be known to you, men, brethren, that through this one to you is the forgiveness of sins declared,
Read in context
- 36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- 37ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
- 38ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
- 39ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- 40ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
Cross references
- Luke 24:47 ಲೂಕನು 24:47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- 1 John 2:12 1 ಯೋಹಾನನು 2:12ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
- 2 Corinthians 5:18–21 2 ಕೊರಿಂಥದವರಿಗೆ 5:18–21ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Acts 5:31 ಅಪೊಸ್ತಲರ ಕೃತ್ಯಗಳು 5:31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- Colossians 1:14 ಕೊಲೊಸ್ಸೆಯವರಿಗೆ 1:14ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Acts 10:43 ಅಪೊಸ್ತಲರ ಕೃತ್ಯಗಳು 10:43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
- Acts 28:28 ಅಪೊಸ್ತಲರ ಕೃತ್ಯಗಳು 28:28ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
- Acts 4:10 ಅಪೊಸ್ತಲರ ಕೃತ್ಯಗಳು 4:10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- Hebrews 9:9–14 ಇಬ್ರಿಯರಿಗೆ 9:9–14ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು. ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
Original words (Greek)
- it · G2077ἔστω éstō
- known · G1110γνωστός gnōstós
- you · G5213ὑμῖν hymîn
- therefore · G3767οὖν oûn
- men · G435ἀνήρ anḗr
- brethren · G80ἀδελφός adelphós
- that · G3754ὅτι hóti
- through · G1223διά diá
- man · G5127τούτου toútou
- preached · G2605καταγγέλλω katangéllō
- you · G5213ὑμῖν hymîn
- forgiveness · G859ἄφεσις áphesis
- sins · G266ἁμαρτία hamartía