Acts · chapter 13 · verse 39
Acts 13:39 in Kannada
ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
Mosheya yaava nyaayapramaana dinda yaavavugalalli neevu neetivantaremba nirnayavannu hondalaarade hogiddiro avellavugalinda nambuvavarellaroo aatana moolaka neetivantaremba nirnayavannu hondiddaarendu nimage tilidirali.
Acts 13:39 in English
- King James Version (KJV)
- And by him all that believe are justified from all things, from which ye could not be justified by the law of Moses.
- World English Bible (WEB)
- and by him everyone who believes is justified from all things, from which you could not be justified by the law of Moses.
- American Standard Version (ASV)
- and by him every one that believeth is justified from all things, from which ye could not be justified by the law of Moses.
- Bible in Basic English (BBE)
- And through him everyone who has faith is made free from all those things, from which the law of Moses was not able to make you free.
- Darby Translation (DBY)
- and from all things from which ye could not be justified in the law of Moses, in him every one that believes is justified.
- Webster's Bible (WBS)
- And by him all that believe are justified from all things, from which ye could not be justified by the law of Moses.
- Young's Literal Translation (YLT)
- and from all things from which ye were not able in the law of Moses to be declared righteous, in this one every one who is believing is declared righteous;
Read in context
- 37ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
- 38ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
- 39ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- 40ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
- 41ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
Cross references
- Romans 10:4 ರೋಮಾಪುರದವರಿಗೆ 10:4ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
- Galatians 2:16 ಗಲಾತ್ಯದವರಿಗೆ 2:16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Hebrews 7:19 ಇಬ್ರಿಯರಿಗೆ 7:19ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
- Romans 10:10 ರೋಮಾಪುರದವರಿಗೆ 10:10ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Romans 4:15 ರೋಮಾಪುರದವರಿಗೆ 4:15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- Romans 4:5–8 ರೋಮಾಪುರದವರಿಗೆ 4:5–8ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು. ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು; ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Galatians 3:21–25 ಗಲಾತ್ಯದವರಿಗೆ 3:21–25ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು. ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು. ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು. ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು. ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
- Romans 5:9 ರೋಮಾಪುರದವರಿಗೆ 5:9ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
Original words (Greek)
- And · G2532καί kaí
- by · G1722ἐν en
- him · G5129τούτῳ toútōi
- all · G3956πᾶς pâs
- believe · G4100πιστεύω pisteúō
- justified · G1344δικαιόω dikaióō
- from · G575ἀπό apó
- things · G3956πᾶς pâs
- which · G3739ὅς hós
- could · G1410δύναμαι dýnamai
- not · G3756οὐ ou
- justified · G1344δικαιόω dikaióō
- by · G1722ἐν en
- law · G3551νόμος nómos
- Moses · G3475Μωσεύς Mōseús