Skip to content
ThuthiThuthiThuthi
Acts · chapter 13 · verse 4

Acts 13:4 in Kannada

ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.

Heege avaru pavitraatmaninda kaluhisalpattava raagi selyookyakke horatuhodaru. Allinda samudra prayaanavaagi kuprakke hodaru.

Acts 13:4 in English

King James Version (KJV)
So they, being sent forth by the Holy Ghost, departed unto Seleucia; and from thence they sailed to Cyprus.
World English Bible (WEB)
So, being sent out by the Holy Spirit, they went down to Seleucia. From there they sailed to Cyprus.
American Standard Version (ASV)
So they, being sent forth by the Holy Spirit, went down to Seleucia; and from thence they sailed to Cyprus.
Bible in Basic English (BBE)
So, being sent out by the Holy Spirit, they went down to Seleucia; and from there they went by ship to Cyprus.
Darby Translation (DBY)
They therefore, having been sent forth by the Holy Spirit, went down to Seleucia, and thence sailed away to Cyprus.
Webster's Bible (WBS)
So they being sent forth by the Holy Spirit, departed to Seleucia; and from thence they sailed to Cyprus.
Young's Literal Translation (YLT)
These, indeed, then, having been sent forth by the Holy Spirit, went down to Seleucia, thence also they sailed to Cyprus,

Read in context

  1. 2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
  2. 3ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
  3. 4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
  4. 5ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
  5. 6ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
Read all of Acts 13

Cross references

Original words (Greek)

Acts 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.