Acts · chapter 13 · verse 40
Acts 13:40 in Kannada
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
Heegiralaagi pravaadigala granthadalli heliruvadu nimma mele baaradante echcharikeyaagirri.
Acts 13:40 in English
- King James Version (KJV)
- Beware therefore, lest that come upon you, which is spoken of in the prophets;
- World English Bible (WEB)
- Beware therefore, lest that come on you which is spoken in the prophets:
- American Standard Version (ASV)
- Beware therefore, lest that come upon [you] which is spoken in the prophets:
- Bible in Basic English (BBE)
- So take care that these words of the prophets do not come true for you;
- Darby Translation (DBY)
- See therefore that that which is spoken in the prophets do not come upon [you],
- Webster's Bible (WBS)
- Beware therefore, lest that come upon you which is spoken in the prophets;
- Young's Literal Translation (YLT)
- see, therefore, it may not come upon you that hath been spoken in the prophets:
Read in context
- 38ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
- 39ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- 40ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
- 41ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- 42ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
Cross references
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Habakkuk 1:5 ಹಬಕ್ಕೂಕ 1:5ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
- Malachi 3:2 ಮಲಾಕಿಯ 3:2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- Hebrews 3:12 ಇಬ್ರಿಯರಿಗೆ 3:12ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Matthew 3:9–12 ಮತ್ತಾಯನು 3:9–12ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು. ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು. ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.