Skip to content
ThuthiThuthiThuthi
Acts · chapter 13 · verse 41

Acts 13:41 in Kannada

ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.

Adenandare--igo, tira skaara maaduvavare, aashcharyapadiri, naashavaagi hogiri, nimma dinagalalli naanu ondu kaarya vannu maaduvenu; aa kaaryavannu obbanu nimage vivarisidaroo neevu adannu eshtu maatrakkoo nambuvadilla embade.

Acts 13:41 in English

King James Version (KJV)
Behold, ye despisers, and wonder, and perish: for I work a work in your days, a work which ye shall in no wise believe, though a man declare it unto you.
World English Bible (WEB)
‘Behold, you scoffers! Wonder and perish, for I work a work in your days, a work which you will in no way believe, if one declares it to you.’”
American Standard Version (ASV)
Behold, ye despisers, and wonder, and perish; For I work a work in your days, A work which ye shall in no wise believe, if one declare it unto you.
Bible in Basic English (BBE)
See, you doubters, have wonder and come to your end; for I will do a thing in your days to which you will not give belief, even if it is made clear to you.
Darby Translation (DBY)
Behold, ye despisers, and wonder and perish; for I work a work in your days, a work which ye will in no wise believe if one declare it to you.
Webster's Bible (WBS)
Behold, ye despisers, and wonder, and perish: for I work a work in your days, a work which ye will in no wise believe, though a man declare it to you.
Young's Literal Translation (YLT)
See, ye despisers, and wonder, and perish, because a work I — I do work in your days, a work in which ye may not believe, though any one may declare [it] to you.'

Read in context

  1. 39ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
  2. 40ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
  3. 41ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
  4. 42ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
  5. 43ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
Read all of Acts 13

Cross references

Original words (Greek)

Acts 13:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.