Skip to content
ThuthiThuthiThuthi
Acts · chapter 13 · verse 42

Acts 13:42 in Kannada

ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.

Yehoodyaru sabhaamandiravannu bittu hoguttiruvaaga anyajanaru ee maatugalannu baruva sabbat dinadalliyoo tamage saarabekendu kelikondaru.

Acts 13:42 in English

King James Version (KJV)
And when the Jews were gone out of the synagogue, the Gentiles besought that these words might be preached to them the next sabbath.
World English Bible (WEB)
So when the Jews went out of the synagogue, the Gentiles begged that these words might be preached to them the next Sabbath.
American Standard Version (ASV)
And as they went out, they besought that these words might be spoken to them the next sabbath.
Bible in Basic English (BBE)
And when they went out, they made a request that these words might be said to them again on the Sabbath after.
Darby Translation (DBY)
And as they went out they begged that these words might be spoken to them the ensuing sabbath.
Webster's Bible (WBS)
And when the Jews had gone out of the synagogue, the Gentiles besought that these words might be preached to them the next sabbath.
Young's Literal Translation (YLT)
And having gone forth out of the synagogue of the Jews, the nations were calling upon [them] that on the next sabbath these sayings may be spoken to them,

Read in context

  1. 40ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
  2. 41ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
  3. 42ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
  4. 43ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
  5. 44ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
Read all of Acts 13

Cross references

Original words (Greek)

Acts 13:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.