Acts · chapter 13 · verse 44
Acts 13:44 in Kannada
ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
Mundina sabbat dinadalli hechchu kadime pattanadalliddavarellaa devara vaakyavannu keluvadakke koodibandaru.
Acts 13:44 in English
- King James Version (KJV)
- And the next sabbath day came almost the whole city together to hear the word of God.
- World English Bible (WEB)
- The next Sabbath, almost the whole city was gathered together to hear the word of God.
- American Standard Version (ASV)
- And the next sabbath almost the whole city was gathered together to hear the word of God.
- Bible in Basic English (BBE)
- And on the Sabbath after, almost all the town came together to give hearing to the word of God.
- Darby Translation (DBY)
- And on the coming sabbath almost all the city was gathered together to hear the word of God.
- Webster's Bible (WBS)
- And the next sabbath came almost the whole city together to hear the word of God.
- Young's Literal Translation (YLT)
- And on the coming sabbath, almost all the city was gathered together to hear the word of God,
Read in context
- 42ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
- 43ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
- 44ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
- 45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
- 46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
Cross references
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Isaiah 11:10 ಯೆಶಾಯ 11:10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- Isaiah 60:8 ಯೆಶಾಯ 60:8ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.