Skip to content
ThuthiThuthiThuthi
Acts · chapter 13 · verse 47

Acts 13:47 in Kannada

ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.

Yaakam dare--neenu lokada kattakadeya varege rakshanege kaaranavaagiruvante naanu ninnannu anyajanaangagaligoo belakannaagi nemisiddene endu helida haage kartanu namage appane kottiddaane.

Acts 13:47 in English

King James Version (KJV)
For so hath the Lord commanded us, [saying], I have set thee to be a light of the Gentiles, that thou shouldest be for salvation unto the ends of the earth.
World English Bible (WEB)
For so has the Lord commanded us, saying, ‘I have set you as a light for the Gentiles, that you should bring salvation to the uttermost parts of the earth.’”
American Standard Version (ASV)
For so hath the Lord commanded us, [saying], I have set thee for a light of the Gentiles, That thou shouldest be for salvation unto the uttermost part of the earth.
Bible in Basic English (BBE)
For so the Lord has given us orders, saying, I have given you for a light to the Gentiles so that you may be for salvation to the ends of the earth.
Darby Translation (DBY)
for thus has the Lord enjoined us: I have set thee for a light of the nations, that thou shouldest be for salvation to the end of the earth.
Webster's Bible (WBS)
For so hath the Lord commanded us, [saying] , I have set thee to be a light of the Gentiles, that thou shouldst be for salvation to the ends of the earth.
Young's Literal Translation (YLT)
for so hath the Lord commanded us: I have set thee for a light of nations — for thy being for salvation unto the end of the earth.'

Read in context

  1. 45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
  2. 46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
  3. 47ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
  4. 48ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
  5. 49ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
Read all of Acts 13

Cross references

Original words (Greek)

Acts 13:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.