Acts · chapter 13 · verse 48
Acts 13:48 in Kannada
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
Anyajanaru aa maatannu keli santoshapattu kartana vaakyavannu mahime padisidaru. Nityajeevakke nemisalpattavarellaroo nambidaru.
Acts 13:48 in English
- King James Version (KJV)
- And when the Gentiles heard this, they were glad, and glorified the word of the Lord: and as many as were ordained to eternal life believed.
- World English Bible (WEB)
- As the Gentiles heard this, they were glad and glorified the word of God. As many as were appointed to eternal life believed.
- American Standard Version (ASV)
- And as the Gentiles heard this, they were glad, and glorified the word of God: and as many as were ordained to eternal life believed.
- Bible in Basic English (BBE)
- And the Gentiles, hearing this, were glad and gave glory to the word of God: and those marked out by God for eternal life had faith.
- Darby Translation (DBY)
- And [those of] the nations, hearing it, rejoiced, and glorified the word of the Lord, and believed, as many as were ordained to eternal life.
- Webster's Bible (WBS)
- And when the Gentiles heard this, they were glad, and glorified the word of the Lord: and as many as were ordained to eternal life, believed.
- Young's Literal Translation (YLT)
- And the nations hearing were glad, and were glorifying the word of the Lord, and did believe — as many as were appointed to life age-during;
Read in context
- 46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- 47ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
- 48ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
- 49ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
- 50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
Cross references
- Romans 8:29–30 ರೋಮಾಪುರದವರಿಗೆ 8:29–30ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Ephesians 1:4 ಎಫೆಸದವರಿಗೆ 1:4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- Romans 11:7 ರೋಮಾಪುರದವರಿಗೆ 11:7ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- John 10:26–27 ಯೋಹಾನನು 10:26–27ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- John 10:16 ಯೋಹಾನನು 10:16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- John 11:52 ಯೋಹಾನನು 11:52ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
- Ephesians 2:5–10 ಎಫೆಸದವರಿಗೆ 2:5–10ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- Acts 2:41 ಅಪೊಸ್ತಲರ ಕೃತ್ಯಗಳು 2:41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- Ephesians 1:19 ಎಫೆಸದವರಿಗೆ 1:19ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
- Acts 22:10 ಅಪೊಸ್ತಲರ ಕೃತ್ಯಗಳು 22:10ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
- Acts 2:47 ಅಪೊಸ್ತಲರ ಕೃತ್ಯಗಳು 2:47ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
Original words (Greek)
- And · G1161δέ dé
- when · G191ἀκούω akoúō
- Gentiles · G1484ἔθνος éthnos
- this · G191ἀκούω akoúō
- glad · G5463χαίρω chaírō
- and · G2532καί kaí
- glorified · G1392δοξάζω doxázō
- word · G3056λόγος lógos
- Lord · G2962κύριος kýrios
- and · G2532καί kaí
- as · G3745ὅσος hósos
- were · G2258ἦν ēn
- ordained · G5021τάσσω tássō
- to · G1519εἰς eis
- eternal · G166αἰώνιος aiṓnios
- life · G2222ζωή zōḗ
- believed · G4100πιστεύω pisteúō