Skip to content
ThuthiThuthiThuthi
Acts · chapter 13 · verse 49

Acts 13:49 in Kannada

ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.

Taruvaaya kartana vaakyavu aa praantyada ellaa kadeyalli saaralpattitu.

Acts 13:49 in English

King James Version (KJV)
And the word of the Lord was published throughout all the region.
World English Bible (WEB)
The Lord’s word was spread abroad throughout all the region.
American Standard Version (ASV)
And the word of the Lord was spread abroad throughout all the region.
Bible in Basic English (BBE)
And the word of the Lord went through all the country.
Darby Translation (DBY)
And the word of the Lord was carried through the whole country.
Webster's Bible (WBS)
And the word of the Lord was published throughout all the region.
Young's Literal Translation (YLT)
and the word of the Lord was spread abroad through all the region.

Read in context

  1. 47ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
  2. 48ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
  3. 49ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
  4. 50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
  5. 51ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
Read all of Acts 13

Cross references

Original words (Greek)

Acts 13:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.