Acts · chapter 13 · verse 52
Acts 13:52 in Kannada
ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
Shishyaraadavaru santoshapoornaroo pavitraatma bharitaroo aadaru.
Acts 13:52 in English
- King James Version (KJV)
- And the disciples were filled with joy, and with the Holy Ghost.
- World English Bible (WEB)
- The disciples were filled with joy and with the Holy Spirit.
- American Standard Version (ASV)
- And the disciples were filled with joy and with the Holy Spirit.
- Bible in Basic English (BBE)
- And the disciples were full of joy and of the Holy Spirit.
- Darby Translation (DBY)
- And the disciples were filled with joy and [the] Holy Spirit.
- Webster's Bible (WBS)
- And the disciples were filled with joy and with the Holy Spirit.
- Young's Literal Translation (YLT)
- and the disciples were filled with joy and the Holy Spirit.
Read in context
- 50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
- 51ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- 52ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
Cross references
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- 1 Thessalonians 1:6 1 ಥೆಸಲೊನೀಕದವರಿಗೆ 1:6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- Romans 5:3 ರೋಮಾಪುರದವರಿಗೆ 5:3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Matthew 5:12 ಮತ್ತಾಯನು 5:12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- 2 Corinthians 8:2 2 ಕೊರಿಂಥದವರಿಗೆ 8:2ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- James 1:2 ಯಾಕೋಬನು 1:2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
- 1 Peter 1:6–8 1 ಪೇತ್ರನು 1:6–8ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- 1 Peter 4:13 1 ಪೇತ್ರನು 4:13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.