Skip to content
ThuthiThuthiThuthi
Acts · chapter 13 · verse 6

Acts 13:6 in Kannada

ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.

Avaru dveepada maargavaagi paaphosige bandu alli obba sullu pravaadiyoo mantravaadiyoo aagidda baaryesu emba obba yehoodyanannu kandaru.

Acts 13:6 in English

King James Version (KJV)
And when they had gone through the isle unto Paphos, they found a certain sorcerer, a false prophet, a Jew, whose name [was] Bar-jesus:
World English Bible (WEB)
When they had gone through the island to Paphos, they found a certain sorcerer, a false prophet, a Jew whose name was Bar Jesus,
American Standard Version (ASV)
And when they had gone through the whole island unto Paphos, they found a certain sorcerer, a false prophet, a Jew, whose name was Bar-Jesus;
Bible in Basic English (BBE)
And when they had gone through all the island to Paphos, they came across a certain wonder-worker and false prophet, a Jew whose name was Bar-Jesus;
Darby Translation (DBY)
And having passed through the whole island as far as Paphos, they found a certain man a magician, a false prophet, a Jew, whose name was Bar-jesus,
Webster's Bible (WBS)
And when they had gone through the isle to Paphos, they found a certain sorcerer, a false prophet, a Jew, whose name [was] Barjesus:
Young's Literal Translation (YLT)
and having gone through the island unto Paphos, they found a certain magian, a false prophet, a Jew, whose name [is] Bar-Jesus;

Read in context

  1. 4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
  2. 5ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
  3. 6ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
  4. 7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
  5. 8ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
Read all of Acts 13

Cross references

Original words (Greek)

Acts 13:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.