Skip to content
ThuthiThuthiThuthi
Acts · chapter 13 · verse 7

Acts 13:7 in Kannada

ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.

Avanu buddhivantanaagidda sergya paulanemba adhipatiya sangada iddanu. Adhipatiyu baarnaba saularannu kareyisi devara vaakyavannu keluvadakke apekshisidanu.

Acts 13:7 in English

King James Version (KJV)
Which was with the deputy of the country, Sergius Paulus, a prudent man; who called for Barnabas and Saul, and desired to hear the word of God.
World English Bible (WEB)
who was with the proconsul, Sergius Paulus, a man of understanding. This man summoned Barnabas and Saul, and sought to hear the word of God.
American Standard Version (ASV)
who was with the proconsul, Sergius Paulus, a man of understanding. The same called unto him Barnabas and Saul, and sought to hear the word of God.
Bible in Basic English (BBE)
Who was with the ruler, Sergius Paulus, an able man. This man sent for Barnabas and Saul, desiring to have knowledge of the word of God.
Darby Translation (DBY)
who was with the proconsul Sergius Paulus, an intelligent man. He, having called Barnabas and Saul to [him], desired to hear the word of God.
Webster's Bible (WBS)
Who was with the deputy of the country, Sergius Paulus, a prudent man; who called for Barnabas and Saul, and desired to hear the word of God.
Young's Literal Translation (YLT)
who was with the proconsul Sergius Paulus, an intelligent man; this one having called for Barnabas and Saul, did desire to hear the word of God,

Read in context

  1. 5ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
  2. 6ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
  3. 7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
  4. 8ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
  5. 9ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
Read all of Acts 13

Cross references

Original words (Greek)

Acts 13:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.