Skip to content
ThuthiThuthiThuthi
Acts · chapter 13 · verse 8

Acts 13:8 in Kannada

ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).

Aadare aa mantravaadiyaada elumanu avarige eduru nintu adhipatiyannu nambikeyinda tirugisu vadakke prayatnisidanu. (elumanemba hesarige mantravaadi embadu artha).

Acts 13:8 in English

King James Version (KJV)
But Elymas the sorcerer (for so is his name by interpretation) withstood them, seeking to turn away the deputy from the faith.
World English Bible (WEB)
But Elymas the sorcerer (for so is his name by interpretation) withstood them, seeking to turn the proconsul away from the faith.
American Standard Version (ASV)
But Elymas the sorcerer (for so is his name by interpretation) withstood them, seeking to turn aside the proconsul from the faith.
Bible in Basic English (BBE)
But Elymas, the wonder-worker (for that is the sense of his name), put himself against them, with the purpose of turning the ruler from the faith.
Darby Translation (DBY)
But Elymas the magician (for so his name is by interpretation) opposed them, seeking to turn away the proconsul from the faith.
Webster's Bible (WBS)
But Elymas the sorcerer (for so is his name by interpretation) withstood them, seeking to turn away the deputy from the faith.
Young's Literal Translation (YLT)
and there withstood them Elymas the magian — for so is his name interpreted — seeking to pervert the proconsul from the faith.

Read in context

  1. 6ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
  2. 7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
  3. 8ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
  4. 9ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
  5. 10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
Read all of Acts 13

Cross references

Original words (Greek)

Acts 13:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.