Acts · chapter 13 · verse 9
Acts 13:9 in Kannada
ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
Aaga saulanu (ivanu paulanembadaagiyoo kareyalpattavanu) pavitraatmabharitanaagi avanannu drushtisi nodi--
Acts 13:9 in English
- King James Version (KJV)
- Then Saul, (who also [is called] Paul,) filled with the Holy Ghost, set his eyes on him,
- World English Bible (WEB)
- But Saul, who is also called Paul, filled with the Holy Spirit, fastened his eyes on him
- American Standard Version (ASV)
- But Saul, who is also [called] Paul, filled with the Holy Spirit, fastened his eyes on him,
- Bible in Basic English (BBE)
- But Saul, whose other name is Paul, being full of the Holy Spirit, looking hard at him, said,
- Darby Translation (DBY)
- But Saul, who also [is] Paul, filled with [the] Holy Spirit, fixing his eyes upon him,
- Webster's Bible (WBS)
- Then Saul (who also [is called] Paul) filled with the Holy Spirit, set his eyes on him,
- Young's Literal Translation (YLT)
- And Saul — who also [is] Paul — having been filled with the Holy Spirit, and having looked stedfastly on him,
Read in context
- 7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
- 8ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
- 9ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
- 10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
- 11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
Cross references
- Micah 3:8 ಮೀಕ 3:8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
- Acts 4:8 ಅಪೊಸ್ತಲರ ಕೃತ್ಯಗಳು 4:8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Acts 7:55 ಅಪೊಸ್ತಲರ ಕೃತ್ಯಗಳು 7:55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.