Acts · chapter 14 · verse 1
Acts 14:1 in Kannada
ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
Idaada mele ikonyadalli avari bbaroo yehoodyara sabhaamandira dolakke hogi yehoodyaralliyoo greekaralliyoo dodda janasamoohavu nambuvante maatanaadi daru.
Acts 14:1 in English
- King James Version (KJV)
- And it came to pass in Iconium, that they went both together into the synagogue of the Jews, and so spake, that a great multitude both of the Jews and also of the Greeks believed.
- World English Bible (WEB)
- In Iconium, they entered together into the synagogue of the Jews, and so spoke that a great multitude both of Jews and of Greeks believed.
- American Standard Version (ASV)
- And it came to pass in Iconium that they entered together into the synagogue of the Jews, and so spake that a great multitude both of Jews and of Greeks believed.
- Bible in Basic English (BBE)
- Now in Iconium they went together to the Synagogue of the Jews and gave such teaching that a great number of Jews and Greeks had faith.
- Darby Translation (DBY)
- And it came to pass in Iconium that they entered together into the synagogue of the Jews, and so spake that a great multitude of both Jews and Greeks believed.
- Webster's Bible (WBS)
- And it came to pass in Iconium, that they went both together into the synagogue of the Jews, and so spoke, that a great multitude both of the Jews, and also of the Greeks, believed.
- Young's Literal Translation (YLT)
- And it came to pass in Iconium, that they did enter together into the synagogue of the Jews, and spake, so that there believed both of Jews and Greeks a great multitude;
Read in context
- 1ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
- 2ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
- 3ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
Cross references
- Acts 18:4 ಅಪೊಸ್ತಲರ ಕೃತ್ಯಗಳು 18:4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- Acts 13:51 ಅಪೊಸ್ತಲರ ಕೃತ್ಯಗಳು 13:51ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Acts 14:21 ಅಪೊಸ್ತಲರ ಕೃತ್ಯಗಳು 14:21ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
- Acts 9:20 ಅಪೊಸ್ತಲರ ಕೃತ್ಯಗಳು 9:20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- Romans 10:12 ರೋಮಾಪುರದವರಿಗೆ 10:12ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
- 1 Corinthians 1:22–24 1 ಕೊರಿಂಥದವರಿಗೆ 1:22–24ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- Acts 18:8 ಅಪೊಸ್ತಲರ ಕೃತ್ಯಗಳು 18:8ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
- Acts 11:21 ಅಪೊಸ್ತಲರ ಕೃತ್ಯಗಳು 11:21ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
- Acts 17:12 ಅಪೊಸ್ತಲರ ಕೃತ್ಯಗಳು 17:12ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
- Acts 13:43 ಅಪೊಸ್ತಲರ ಕೃತ್ಯಗಳು 13:43ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
Original words (Greek)
- And · G1161δέ dé
- pass · G1096γίνομαι gínomai
- in · G1722ἐν en
- Iconium · G2430Ἰκόνιον Ikónion
- they · G846αὐτός autós
- went · G1525εἰσέρχομαι eisérchomai
- both · G846αὐτός autós
- together · G2596κατά katá
- into · G1519εἰς eis
- synagogue · G4864συναγωγή synagōgḗ
- Jews · G2453Ἰουδαῖος Ioudaîos
- and · G2532καί kaí
- so · G3779οὕτω hoútō
- spake · G2980λαλέω laléō
- that · G5620ὥστε hṓste
- great · G4183πολύς polýs
- multitude · G4128πλῆθος plēthos
- both · G5037τέ té
- Jews · G2453Ἰουδαῖος Ioudaîos
- also · G2532καί kaí
- Greeks · G1672Ἕλλην Héllēn
- believed · G4100πιστεύω pisteúō