Acts · chapter 14 · verse 10
Acts 14:10 in Kannada
ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
Ninna kaaloori nettage nintuko endu mahaadhvaniyinda helidanu. Aa manushyanu haari nadedaadidanu.
Acts 14:10 in English
- King James Version (KJV)
- Said with a loud voice, Stand upright on thy feet. And he leaped and walked.
- World English Bible (WEB)
- said with a loud voice, “Stand upright on your feet!” He leaped up and walked.
- American Standard Version (ASV)
- said with a loud voice, Stand upright on thy feet. And he leaped up and walked.
- Bible in Basic English (BBE)
- Said in a loud voice, Get up on your feet. And, jumping up, he went walking about.
- Darby Translation (DBY)
- said with a loud voice, Rise up straight upon thy feet: and he sprang up and walked.
- Webster's Bible (WBS)
- Said with a loud voice, Stand upright on thy feet. And he leaped and walked.
- Young's Literal Translation (YLT)
- said with a loud voice, 'Stand up on thy feet upright;' and he was springing and walking,
Read in context
- 8ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
- 9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
- 10ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
- 11ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
- 12ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು;
Cross references
- Isaiah 35:6 ಯೆಶಾಯ 35:6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- John 5:8–9 ಯೋಹಾನನು 5:8–9ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು. ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
- John 14:12 ಯೋಹಾನನು 14:12ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
- Acts 9:33–34 ಅಪೊಸ್ತಲರ ಕೃತ್ಯಗಳು 9:33–34ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
- Luke 13:11–13 ಲೂಕನು 13:11–13ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
- Acts 3:6–8 ಅಪೊಸ್ತಲರ ಕೃತ್ಯಗಳು 3:6–8ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
- Luke 7:14 ಲೂಕನು 7:14ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.