Acts · chapter 14 · verse 14
Acts 14:14 in Kannada
ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--
Idannu keli apostala raada baarnaba paularu tamma vastragalannu hara kondu janara gumpinolage kooguttaa nuggi--
Acts 14:14 in English
- King James Version (KJV)
- [Which] when the apostles, Barnabas and Paul, heard [of], they rent their clothes, and ran in among the people, crying out,
- World English Bible (WEB)
- But when the apostles, Barnabas and Paul, heard of it, they tore their clothes and sprang into the multitude, crying out,
- American Standard Version (ASV)
- But when the apostles, Barnabas and Paul, heard of it, they rent their garments, and sprang forth among the multitude, crying out
- Bible in Basic English (BBE)
- But when this came to the ears of the Apostles, Paul and Barnabas, they went running out among the people, parting their clothing, and crying out,
- Darby Translation (DBY)
- But the apostles Barnabas and Paul, having heard [it], rent their garments, and rushed out to the crowd, crying
- Webster's Bible (WBS)
- [Which] , when the apostles Barnabas and Paul heard [of] , they rent their clothes, and ran in among the people, crying out,
- Young's Literal Translation (YLT)
- and having heard, the apostles Barnabas and Paul, having rent their garments, did spring into the multitude, crying
Read in context
- 12ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು;
- 13ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.
- 14ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--
- 15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- 16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
Cross references
- Matthew 26:65 ಮತ್ತಾಯನು 26:65ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
- Jeremiah 36:24 ಯೆರೆಮೀಯ 36:24ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
- 2 Kings 5:7 2 ಅರಸುಗಳು 5:7ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- Ezra 9:3–5 ಎಜ್ರನು 9:3–5ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು. ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು; ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
- 1 Corinthians 9:5–6 1 ಕೊರಿಂಥದವರಿಗೆ 9:5–6ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ? ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
- Mark 14:63 ಮಾರ್ಕನು 14:63ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ?
- Acts 14:4 ಅಪೊಸ್ತಲರ ಕೃತ್ಯಗಳು 14:4ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
Original words (Greek)
- when · G191ἀκούω akoúō
- apostles · G652ἀπόστολος apóstolos
- Barnabas · G921Βαρνάβας Barnábas
- and · G2532καί kaí
- Paul · G3972Παῦλος Paûlos
- heard · G191ἀκούω akoúō
- rent · G1284διαῤῥήσσω diarrhḗssō
- their · G846αὐτός autós
- clothes · G2440ἱμάτιον himátion
- in · G1530εἰσπηδάω eispēdáō
- among · G1519εἰς eis
- people · G3793ὄχλος óchlos
- out · G2896κράζω krázō