Acts · chapter 14 · verse 15
Acts 14:15 in Kannada
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
Ayyagaliraa, neevu ivugalannu yaake maadu tteeri? Naavoo manushyaru, nimmantha svabhaava vullavaru. Neevu ee vyarthavaadavugalannu bittu bittu bhoomyaakaashagalannoo samudravannoo avugala lliruva samastavannoo nirmaana maadida jeeva svaroopanaada devara kadege ti
Acts 14:15 in English
- King James Version (KJV)
- And saying, Sirs, why do ye these things? We also are men of like passions with you, and preach unto you that ye should turn from these vanities unto the living God, which made heaven, and earth, and the sea, and all things that are therein:
- World English Bible (WEB)
- “Men, why are you doing these things? We also are men of the same nature as you, and bring you good news, that you should turn from these vain things to the living God, who made the sky, the earth, the sea, and all that is in them;
- American Standard Version (ASV)
- and saying, Sirs, why do ye these things? We also are men of like passions with you, and bring you good tidings, that ye should turn from these vain things unto a living God, who made the heaven and the earth and the sea, and all that in them is:
- Bible in Basic English (BBE)
- Good people, why are you doing these things? We are men with the same feelings as you, and we give you the good news so that you may be turned away from these foolish things to the living God, who made the heaven and the earth and the sea and all things in them:
- Darby Translation (DBY)
- and saying, Men, why do ye these things? We also are men of like passions with you, preaching to you to turn from these vanities to the living God, who made the heaven, and the earth, and the sea, and all things in them;
- Webster's Bible (WBS)
- And saying, Sirs, why do ye these things? We also are men of like passions with you, and preach to you, that ye should turn from these vanities to the living God, who made heaven and earth, and the sea, and all things that are in them.
- Young's Literal Translation (YLT)
- and saying, 'Men, why these things do ye? and we are men like-affected with you, proclaiming good news to you, from these vanities to turn unto the living God, who made the heaven, and the earth, and the sea, and all the things in them;
Read in context
- 13ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.
- 14ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--
- 15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- 16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
- 17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
Cross references
- 1 Samuel 12:21 1 ಸಮುವೇಲನು 12:21ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.
- 1 Corinthians 8:4 1 ಕೊರಿಂಥದವರಿಗೆ 8:4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Acts 10:26 ಅಪೊಸ್ತಲರ ಕೃತ್ಯಗಳು 10:26ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
- James 5:17 ಯಾಕೋಬನು 5:17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- Revelation 14:7 ಪ್ರಕಟನೆ 14:7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- 1 Thessalonians 1:9 1 ಥೆಸಲೊನೀಕದವರಿಗೆ 1:9ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Romans 1:20–23 ರೋಮಾಪುರದವರಿಗೆ 1:20–23ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
- Deuteronomy 32:21 ಧರ್ಮೋಪದೇಶಕಾಂಡ 32:21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- Acts 17:24–30 ಅಪೊಸ್ತಲರ ಕೃತ್ಯಗಳು 17:24–30ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ. ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ; ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು. ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ. ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು. ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
Original words (Greek)
- And · G2532καί kaí
- saying · G3004λέγω légō
- Sirs · G435ἀνήρ anḗr
- why · G5101τίς tís
- ye · G4160ποιέω poiéō
- things · G5023ταῦτα taûta
- We · G2249ἡμεῖς hēmeîs
- also · G2532καί kaí
- are · G2070ἐσμέν esmén
- men · G444ἄνθρωπος ánthrōpos
- passions · G3663ὁμοιοπαθής homoiopathḗs
- you · G5213ὑμῖν hymîn
- preach · G2097εὐαγγελίζω euangelízō
- you · G5209ὑμᾶς hymâs
- turn · G1994ἐπιστρέφω epistréphō
- from · G575ἀπό apó
- these · G5130τούτων toútōn
- vanities · G3152μάταιος mátaios
- unto · G1909ἐπί epí
- living · G2198ζάω záō
- God · G2316θεός theós
- which · G3739ὅς hós
- made · G4160ποιέω poiéō
- heaven · G3772οὐρανός ouranós
- and · G2532καί kaí
- earth · G1093γῆ gē
- and · G2532καί kaí
- sea · G2281θάλασσα thálassa
- and · G2532καί kaí
- things · G3956πᾶς pâs
- therein · G1722ἐν en