Skip to content
ThuthiThuthiThuthi
Acts · chapter 14 · verse 16

Acts 14:16 in Kannada

ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;

Gatisihoda kaalagalalli aatanu ellaa janaangagalavarannu tamma svanta maargagalalli nadeyuvadakke bittubittanu;

Acts 14:16 in English

King James Version (KJV)
Who in times past suffered all nations to walk in their own ways.
World English Bible (WEB)
who in the generations gone by allowed all the nations to walk in their own ways.
American Standard Version (ASV)
who in the generations gone by suffered all the nations to walk in their own ways.
Bible in Basic English (BBE)
Who in the past let all nations go in the ways which seemed good to them.
Darby Translation (DBY)
who in the past generations suffered all the nations to go in their own ways,
Webster's Bible (WBS)
Who in times past suffered all nations to walk in their own ways.
Young's Literal Translation (YLT)
who in the past generations did suffer all the nations to go on in their ways,

Read in context

  1. 14ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--
  2. 15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
  3. 16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
  4. 17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
  5. 18ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
Read all of Acts 14

Cross references

Original words (Greek)

Acts 14:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.