Acts · chapter 14 · verse 17
Acts 14:17 in Kannada
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
Aadaroo aatanu tanna vishayadalli saakshikodade iralilla; aakaashadinda maleyannoo suggeekaala galannoo dayapaalisi namage aahaara kottu namma hrudayagalannu aanandadinda tumbisi olledannu maaduttaa bandanu endu helidaru.
Acts 14:17 in English
- King James Version (KJV)
- Nevertheless he left not himself without witness, in that he did good, and gave us rain from heaven, and fruitful seasons, filling our hearts with food and gladness.
- World English Bible (WEB)
- Yet he didn’t leave himself without witness, in that he did good and gave you rains from the sky and fruitful seasons, filling our hearts with food and gladness.”
- American Standard Version (ASV)
- And yet he left not himself without witness, in that he did good and gave you from heaven rains and fruitful seasons, filling your hearts with food and gladness.
- Bible in Basic English (BBE)
- But he was not without witness, because he did good, and gave you rain from heaven and times of fruit, making your hearts full of food and joy.
- Darby Translation (DBY)
- though indeed he did not leave himself without witness, doing good, and giving to you from heaven rain and fruitful seasons, filling your hearts with food and gladness.
- Webster's Bible (WBS)
- Nevertheless he left not himself without witness, in that he did good, and gave us rain from heaven, and fruitful seasons, filling our hearts with food and gladness.
- Young's Literal Translation (YLT)
- though, indeed, without witness He did not leave himself, doing good — from heaven giving rains to us, and fruitful seasons, filling our hearts with food and gladness;'
Read in context
- 15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- 16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
- 17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- 18ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
- 19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
Cross references
- Romans 1:19–20 ರೋಮಾಪುರದವರಿಗೆ 1:19–20ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ. ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
- Joel 2:23 ಯೋವೇಲ 2:23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- Job 5:10 ಯೋಬನು 5:10ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;
- Deuteronomy 11:14 ಧರ್ಮೋಪದೇಶಕಾಂಡ 11:14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
- Isaiah 5:6 ಯೆಶಾಯ 5:6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- Deuteronomy 28:12 ಧರ್ಮೋಪದೇಶಕಾಂಡ 28:12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- Psalm 19:1–4 ಕೀರ್ತನೆಗಳು 19:1–4ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ. ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ. ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ. ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- Psalm 147:7–8 ಕೀರ್ತನೆಗಳು 147:7–8ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ. ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
- Ezekiel 34:26 ಯೆಹೆಜ್ಕೇಲನು 34:26ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
- Jeremiah 5:24 ಯೆರೆಮೀಯ 5:24ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
- Deuteronomy 8:12–14 ಧರ್ಮೋಪದೇಶಕಾಂಡ 8:12–14ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
Original words (Greek)
- Nevertheless · G2532καί kaí
- left · G863ἀφίημι aphíēmi
- not · G3756οὐ ou
- himself · G1438ἑαυτοῦ heautoû
- witness · G267ἀμάρτυρος amártyros
- good · G15ἀγαθοποιέω agathopoiéō
- gave · G1325δίδωμι dídōmi
- us · G2254ἡμῖν hēmîn
- rain · G5205ὑετός hyetós
- heaven · G3771οὐρανόθεν ouranóthen
- and · G2532καί kaí
- fruitful · G2593καρποφόρος karpophóros
- filling · G1705ἐμπίπλημι empíplēmi
- our · G2257ἡμῶν hēmōn
- hearts · G2588καρδία kardía
- food · G5160τροφή trophḗ
- and · G2532καί kaí
- gladness · G2167εὐφροσύνη euphrosýnē